Category: ಬೆಳಗಾವಿ

Bike Accident/ ಬೈಕ್‌ ಡಿಕ್ಕಿಯಾಗಿ ಮಹಿಳೆಗೆ ಗಾಯ

ಬೈಕೊಂದು ಡಿಕ್ಕಿ ಹೊಡೆದ (Bike Accident) ಪರಿಣಾಮ ಪಾದಚಾರಿ ಮಹಿಳೆ ಮತ್ತು ಬೈಕ್‌ ಹಿಂಬದಿ ಸವಾರ ಗಾಯಗೊಂಡ ಘಟನೆ ಜ.೩೦ರಂದು ಸಂಜೆ ೭.೧೫ರ ಸುಮಾರಿಗೆ ಭಟ್ಕಳ ಶಹರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Read More

ARREST / ತಲೆಮರೆಸಿಕೊಂಡಿದ್ದ ಆರೋಪಿ ಮುರ್ಡೇಶ್ವರದಲ್ಲಿ ಬಂಧನ

ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದ ವ್ಯಕ್ತಿಯೋರ್ವನನ್ನ ಪೊಲೀಸರು ಬಂಧಿಸಿ (Arrest) ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Read More

WEATHER UPDATE: ಶೀತ ಅಲೆಯ ನಡುವೆ ೭ ಜಿಲ್ಲೆಗಳಲ್ಲಿ ಭಾರೀ ಮಳೆ

weather update/ ಹವಾಮಾನ ಇಲಾಖೆಯು ಮುಂದಿನ ಎರಡು ದಿನಗಳಲ್ಲಿ ವಿಶೇಷವಾಗಿ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ನೀಡಿದೆ.

Read More

weather forecast / ಕರಾವಳಿ ಸಹಿತ ಹಲವೆಡೆ ಮಳೆ

ಫೆಬ್ರವರಿ ೧ರಿಂದ ಎರಡು ದಿನಗಳ ಕಾಲ ಕರ್ನಾಟಕದ (Karnataka) ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (weather forecast) ನೀಡಿದೆ.

Read More

Video News

Loading...
error: Content is protected !!