Followup/ ಇಬ್ಬರು ಮಕ್ಕಳ ಮೃತದೇಹ ಪತ್ತೆ
ಬೆಳಗಾವಿ ಜಿಲ್ಲೆಯ ಹುಕ್ಕೇರಿಯ ಘಟಪ್ರಭಾ ನದಿಯಲ್ಲಿ ಮೀನು ಹಿಡಿಯಲು ಹೋಗಿ ನೀರು ಪಾಲಾಗಿದ್ದ ಮೂವರಲ್ಲಿ ಇಬ್ಬರು ಬಾಲಕರ ಮೃತ ದೇಹ ಪತ್ತೆಯಾಗಿದೆ (Followup).
Read Moreಉಡುಪಿ, ಉತ್ತರ ಕನ್ನಡ, ಕರ್ನಾಟಕ, ದಕ್ಷಿಣ ಕನ್ನಡ, ಬೆಳಗಾವಿ | 0 |
ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಚಿಕ್ಕಬಳ್ಳಾಪುರ, ಮತ್ತು ಉಡುಪಿ ಸೇರಿದಂತೆ ಕರ್ನಾಟಕದ ಇತರ ಜಿಲ್ಲೆಗಳಲ್ಲಿಯೂ ಈ ವಾರ ಭಾರೀ ಮಳೆಯಾಗುವ ಸಾಧ್ಯತೆಯಿದೆ.
Read More