ಮರಕ್ಕೆ ಕಾರು ಡಿಕ್ಕಿ ಹೊಡೆದು 6 ಜನ ದುರ್ಮರಣ ಅಪರಾಧ, ಕರ್ನಾಟಕ, ಖಾನಾಪೂರ, ಬೆಳಗಾವಿ | 0 | ವಿವಾಹ ಮುಗಿಸಿ ವಾಪಸ್ ಆಗುವಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆರು ಜನ ಮೃತಪಟ್ಟಿರುವ ಘಟನೆ ಖಾನಾಪುರ ತಾಲೂಕಿನ ಬೀಡಿ-ಮಂಗ್ಯಾನಕೊಪ್ಪ ಬಳಿ ಗುರುವಾರ ಮಧ್ಯಾಹ್ನ ನಡೆದಿದೆ. Read More