Category: ಚನ್ನಮ್ಮನ ಕಿತ್ತೂರು

Bike Accident/ ಬೈಕ್‌ ಡಿಕ್ಕಿಯಾಗಿ ಮಹಿಳೆಗೆ ಗಾಯ

ಬೈಕೊಂದು ಡಿಕ್ಕಿ ಹೊಡೆದ (Bike Accident) ಪರಿಣಾಮ ಪಾದಚಾರಿ ಮಹಿಳೆ ಮತ್ತು ಬೈಕ್‌ ಹಿಂಬದಿ ಸವಾರ ಗಾಯಗೊಂಡ ಘಟನೆ ಜ.೩೦ರಂದು ಸಂಜೆ ೭.೧೫ರ ಸುಮಾರಿಗೆ ಭಟ್ಕಳ ಶಹರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Read More

PDO of the Month/ ಪಿಡಿಒ ಆಫ್ ದಿ ಮಂತ್ ಪ್ರಶಸ್ತಿಗೆ ಜಯಲಕ್ಷ್ಮೀ ಭಾಜನ

ಜಿಲ್ಲಾ ಮಟ್ಟದ ಪಿಡಿಒ ಆಫ್ ದಿ ಮಂತ್ (PDO of the the Month) ಪ್ರಶಸ್ತಿಗೆ ಶಿರಸಿ ಇಟಗುಳಿ ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಜಯಲಕ್ಷ್ಮೀ ಬಿ. ಭಾಜನರಾಗಿದ್ದಾರೆ.

Read More

kavyotsava/ ಶಿಕ್ಷಕಿಯ ಮನೆಯಂಗಳದಲ್ಲಿ ಕಾವ್ಯೋತ್ಸವ

ಮನೆ ಮನಗಳಲ್ಲಿ ಸಾಹಿತ್ಯದ ಕಂಪನ್ನು ಪಸರಿಸಲು ಮನೆಯಂಗಳದಲ್ಲಿ ಕಾವ್ಯೋತ್ಸವದಂತಹ (kavyotsava) ಕಾರ್ಯಕ್ರಮ ಪರಿಣಾಮಕಾರಿ ಎಂದು ಸಮಾಜ ಸೇವಕ ಬೇತಾಳ‌ ಮಹಾಲೆ ನುಡಿದರು.

Read More

ಉತ್ತರ ಕನ್ನಡ ಕ್ಷೇತ್ರದಿಂದ ಸ್ವಾಮೀಜಿ ಸ್ಪರ್ಧೆ : ದಿಢೀರ್ ನಿರ್ಧಾರ ಬದಲು

ಬೆಳಗಾವಿಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದ ಕಿತ್ತೂರು ದೇಗುಲಹಳ್ಳಿ-ಅಂಬಡಗಟ್ಟಿ ಮಡಿವಾಳೇಶ್ವರ ಮಠದ ವೀರೇಶ್ವರ ಸ್ವಾಮೀಜಿ ಉತ್ತರ ಕನ್ನಡ ಕ್ಷೇತ್ರದಿಂದ ಸ್ಪರ್ಧೆ ಮಾಡಲು ನಿರ್ಧರಿಸಿದ್ದಾರೆ.

Read More

ವೀರೇಶ್ವರ ಸ್ವಾಮೀಜಿ ಲೋಕಸಭೆ ಚುನಾವಣಾ ಕಣಕ್ಕೆ !

ಚನ್ನಮ್ಮನ ಕಿತ್ತೂರು ತಾಲೂಕು ದೇಗುಲಹಳ್ಳಿ- ಅಂಬಡಗಟ್ಟಿ ಗ್ರಾಮದ ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಶ್ರೀ ವೀರೇಶ್ವರ ಸ್ವಾಮೀಜಿ ಲೋಕಸಭೆಯಲ್ಲಿ ಸ್ಪರ್ಧಿಸಲಿದ್ದಾರೆ.

Read More
  • 1
  • 2

Video News

Loading...
error: Content is protected !!