ಮಾಜಿ ಎಮ್ಮೆಲ್ಸಿ ಹೆಸರಲ್ಲಿ ನಕಲಿ ಖಾತೆ, ಕಮಿಷನರ್ ಪತ್ನಿ ಹೆಸರಲ್ಲೂ ವಂಚನೆ
ಮಾಜಿ ಎಮ್ಮೆಲ್ಸಿ ವಿಜಯಪುರದ ಅರುಣ ಶಹಾಪೂರ ಹೆಸರಲ್ಲಿ ಇನ್ ಸ್ಟಾಗ್ರಾಂ ನಲ್ಲಿ ನಕಲಿ ಖಾತೆ ತೆರೆಯಲಾಗಿದೆ. ಈ ಖಾತೆಯಲ್ಲಿ ಮಾಜಿ ಎಮ್ಮೆಲ್ಸಿ ಅರುಣ ಶಹಾಪೂರ ಅವರ ಭಾವಚಿತ್ರಗಳನ್ನು ಬಳಸಿಕೊಳ್ಳಲಾಗಿದೆ. ಹಲವರಿಗೆ ಸ್ನೆಹದ ಮನವಿ ಕಳಿಸಲಾಗಿದೆ. ಫಾಲೋವ್ ಮಾಡಿದವರಿಗೆ ಹಣದ ಬೇಡಿಕೆ ಇಡಲಾಗುತ್ತಿದೆ. ಈ ಖಾತೆ ಇನ್ನೂ ಚಾಲ್ತಿಯಲ್ಲಿದೆ.
Read More

