Category: ಶಿವಮೊಗ್ಗ

ಮಾನವೀಯತೆ ಸಮಾಜ ಸೇವೆಗೆ ಪ್ರೇರಣೆ : ಡಿವೈಎಸ್ಪಿ ಗಜಾನನ ವಾಮನ ಸುತಾರ ಅಭಿಮತ

At Chandavalli Government School near Rippanpet town of Hosanagar taluk, a whitewash campaign was organized in favor of government Kannada school by the friends of postman group. ಹೊಸನಗರ ತಾಲೂಕಿನ ರಿಪ್ಪನಪೇಟೆ ಪಟ್ಟಣದ ಸಮೀಪದ ಚಂದವಳ್ಳಿ ಸರ್ಕಾರಿ ಶಾಲೆಯಲ್ಲಿ ಪೋಸ್ಟ್ ಮ್ಯಾನ್ ಗೆಳೆಯರ ಬಳಗದ ವತಿಯಿಂದ ಸರ್ಕಾರಿ ಕನ್ನಡ ಶಾಲೆಯ ಅಭಿಮಾನ-ಸುಣ್ಣ ಬಣ್ಣದ ಅಭಿಯಾನ ಆಯೋಜಿಸಲಾಗಿತ್ತು.

Read More

ಲೋಕಾ ಬಲೆಗೆ ಸಮಾಜ ಕಲ್ಯಾಣ ಅಧಿಕಾರಿ

Shimoga Lokayukta attacked the social welfare officer while taking bribe money for release of work bill.
ಶಿವಮೊಗ್ಗ ಸಮಾಜ ಕಲ್ಯಾಣ ಅಧಿಕಾರಿ ಕಾಮಗಾರಿ ಬಿಲ್ ಬಿಡುಗಡೆಗೆ ಲಂಚದ ಹಣ ಪಡೆಯುವ ವೇಳೆ ಲೋಕಾಯುಕ್ತ ದಾಳಿ ನಡೆಸಿದೆ.

Read More

ಬಿಎಸ್‌ಎನ್‌ಎಲ್ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ವಿಶೇಷ ಅನುದಾನ : ಸಂಸದ ಬಿ.ವೈ. ರಾಘವೇಂದ್ರ

ಗ್ರಾಮೀಣ ಪ್ರದೇಶದಲ್ಲಿ ಸಂಪರ್ಕದ ಕೊಂಡಿಯಾಗಿ ಕೆಲಸ ಮಾಡುತ್ತಿರುವ ಬಿಎಸ್‌ಎನ್‌ಎಲ್ ಸಂಸ್ಥೆಯ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಮಹತ್ವದ ಯೋಜನೆ ರೂಪಿಸಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. MP B. Y. Raghavendra said that the central government has made an important plan for the development of BSNL, which is working as a communication link in rural areas.

Read More

ಅಭಿವೃದ್ಧಿ ಕಾರ್ಯಕ್ಕೆ ಹಣಕಾಸಿನ ತೊಂದರೆಯಿಲ್ಲ: ಸಚಿವ ಮಧು ಬಂಗಾರಪ್ಪ

ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸರ್ಕಾರದಲ್ಲಿ ಯಾವುದೇ ರೀತಿಯ ಹಣಕಾಸಿನ ತೊಂದರೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
Education Minister Madhu Bangarappa said that there is no financial problem in the government to carry out development works.

Read More

ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಎಫ್ಐಆರ್

ಪ್ರಚೋದನಕಾರಿ ಭಾಷಣ ಆರೋಪ‌ ಹಿನ್ನಲೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಶಿವಮೊಗ್ಗದ ಜಯನಗರ ಠಾಣೆ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿದ್ದಾರೆ.
The Jayanagar police station of Shimoga has registered a sumoto case against former minister KS Eshwarappa for making a provocative speech.

Read More

Video News

Loading...
error: Content is protected !!