Advertisement

Category: ಶಿಕಾರಿಪುರ

ARREST / ತಲೆಮರೆಸಿಕೊಂಡಿದ್ದ ಆರೋಪಿ ಮುರ್ಡೇಶ್ವರದಲ್ಲಿ ಬಂಧನ

ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದ ವ್ಯಕ್ತಿಯೋರ್ವನನ್ನ ಪೊಲೀಸರು ಬಂಧಿಸಿ (Arrest) ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Read More

milking contest/ ಹೀಗೊಂದು ಹಾಲು ಕರೆವ ಸ್ಪರ್ಧೆ

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ (Shikaripura) ತಾಲೂಕಿನಲ್ಲಿ ವಿನೂತನ  ಹಾಲು ಕರೆವ ಸ್ಪರ್ಧೆಯನ್ನು (milking contest) ಪಶು ಸಂಗೋಪನಾ ಇಲಾಖೆ ಹಮ್ಮಿಕೊಂಡಿತ್ತು.‌

Read More

Lokayukta/ ಪ್ರತಿ ತಾಲೂಕಿಗೆ ಬರ್ತಿದ್ದಾರೆ ಲೋಕಾಯುಕ್ತ ಅಧಿಕಾರಿಗಳು

ಕರ್ನಾಟಕ ಲೋಕಾಯುಕ್ತ (Lokayukta) ಪೊಲೀಸ್ ವಿಭಾಗದ ಶಿವಮೊಗ್ಗ ಜಿಲ್ಲಾ ಅಧಿಕಾರಿಗಳು ಸೆಪ್ಟೆಂಬರ್‌ ತಿಂಗಳಲ್ಲಿ ಸಾರ್ವಜನಿಕ ಕುಂದುಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸುವರು.

Read More

Father died/ ಭೀಕರ ಅಪಘಾತದಲ್ಲಿ ಕ್ರೈಸ್ತ ಧರ್ಮಗುರು ಸಾವು

ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸವಳಂಗ ಬಳಿಯ ಚಿನ್ನಿಕಟ್ಟೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಶಿಕಾರಿಪುರ ಕ್ರೈಸ್ತ ಧರ್ಮಗುರು ಸಾವನ್ನಪ್ಪಿದ್ದಾರೆ (father died).

Read More

BY Vijayendra/ ಶಿರೂರು, ಉಳುವರೆ ಗ್ರಾಮಕ್ಕೆ‌ ಬಿ.ವೈ. ವಿಜಯೇಂದ್ರ ಭೇಟಿ

ಅಂಕೋಲಾ ತಾಲೂಕಿನ ಶಿರೂರು ಬಳಿಯ ಗುಡ್ಡ ಕುಸಿತ ಸ್ಥಳ ಮತ್ತು ಅತಿವೃಷ್ಟಿ ಪೀಡಿತ ಉಳುವರೆ ಗ್ರಾಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ(BY Vijayendra) ಭೇಟಿ ನೀಡಿದರು.

Read More

Video News

Loading...
error: Content is protected !!