ಸಾಗರ: ಅಪಘಾತಕ್ಕೆ ಒಳಗಾದ ವ್ಯಕ್ತಿಗೆ ಸಹಾಯಧನ ನೀಡುವ ಜೊತೆಗೆ ವ್ಯಕ್ತಿಯ ಕುಟುಂಬಕ್ಕೆ ಕರ್ನಾಟಕ ರಾಜ್ಯ ಅರಣ್ಯ ಮತ್ತು ಕೈಗಾರಿಕಾ ನಿಗಮದ ಅಧ್ಯಕ್ಷ, ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಧೈರ್ಯ ತುಂಬುವ ಕೆಲಸ ಮಾಡಿದರು.
ತನ್ನ ಪತ್ನಿ ಜೊತೆ ಎದುರುಮನೆ ಯುವಕ ಮಾತನಾಡಿಸುತ್ತಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಮಾರಣಾಂತಿಕವಾಗಿ ಇಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ಮಂಗಳವಾರ ಬೆಳಿಗ್ಗೆ ಸಾಗರ ತಾಲೂಕಿನ ಬೆಳಲಮಕ್ಕಿಯಲ್ಲಿ ನಡೆದಿದೆ.