NWKRTC/ ಸಾರಿಗೆ ಸಂಸ್ಥೆಯಿಂದ ಹೆಚ್ಚುವರಿ ಬಸ್ ಸೌಲಭ್ಯ
ಕ್ರಿಸ್ಮಸ್ (Christmas) ಹಬ್ಬದ ಹಿನ್ನೆಲೆಯಲ್ಲಿ ವಾ.ಕ.ರ.ಸಾ. ಸಂಸ್ಥೆಯಿಂದ (NWKRTC) ಸುಮಾರು ೧೨೫ ಹೆಚ್ಚುವರಿ ಬಸ್ಗಳನ್ನು ಓಡಿಸುತ್ತಿದೆ.
Read Moreಬಾಲ್ಯವಿವಾಹ (Child Marriage) ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಂಡಾ ಪೊಲೀಸರು ನಿನ್ನೆ ಗುರುವಾರ ಐದು ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Read Moreಉತ್ತರ ಕನ್ನಡ, ಶಿರಸಿ, ಹಾವೇರಿ | 0 |
ಹಾವೇರಿಯಿಂದ ಶಿರಸಿಗೆ ಪ್ರಯಾಣಿಕರನ್ನು ಹೊತ್ತು ಬರುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಘಟನೆ ಶಿರಸಿ ಬಳಿ ನಡೆದಿದೆ.
Read Moreಉತ್ತರ ಕನ್ನಡ, ಶಿವಮೊಗ್ಗ, ಸಾಗರ, ಹಿರೇಕೆರೂರು | 0 |
ಮುರುಡೇಶ್ವರ ಪ್ರವಾಸಕ್ಕೆ ಬಂದು ಸಮುದ್ರದಲ್ಲಿ ಈಜಲು ತೆರಳಿದ್ದ ವೇಳೆ ಇಬ್ಬರು ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಮುರುಡೇಶ್ವರ ಸಮುದ್ರ ತೀರದಲ್ಲಿ ರವಿವಾರ ಸಂಜೆ ನಡೆದಿದೆ.
Read More