KL Rahul/ ಪ್ರತಿಭಾವಂತ ವಿದ್ಯಾರ್ಥಿಗೆ ಕ್ರಿಕೆಟಿಗ ಕೆ.ಎಲ್.ರಾಹುಲ್ ನೆರವು
ಹೆಸರಾಂತ ಕ್ರಿಕೆಟಿಗ ಕೆ.ಎಲ್. ರಾಹುಲ್ (KL Rahul) ಅವರ ಬೆಂಬಲದಿಂದ ಬಾಗಲಕೋಟೆಯ ಮಹಾಲಿಂಗಪುರದ ತೇಜಸ್ವಿ ವಿದ್ಯಾರ್ಥಿ ಅಮೃತ್ ಮಾವಿನಕಟ್ಟಿ ಅವರ ಬದುಕು ಬದಲಿಸಿದೆ.
Read Moreಉತ್ತರ ಕನ್ನಡ, ಕ್ರೀಡೆ, ದಕ್ಷಿಣ ಕನ್ನಡ, ಸ್ಥಳೀಯ | 0 |
೪ನೇ ಭಾರತೀಯ ಓಪನ್ ಅಥ್ಲೆಟಿಕ್ಸ್ (athletics) ಕ್ರೀಡಾಕೂಟದ ಡಿಸ್ಕಸ್ ಥ್ರೋ (discus throw) ಸ್ಪರ್ಧೆಯಲ್ಲಿ ಭಟ್ಕಳದ ನಾಗೇಂದ್ರ ನಾಯ್ಕ ತೃತೀಯ ಸ್ಥಾನ ಪಡೆದಿದ್ದಾರೆ.
Read Moreಉತ್ತರ ಕನ್ನಡ, ಕ್ರೀಡೆ, ಸ್ಥಳೀಯ | 0 |
ಪಿಯು ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ (PU sports) ಭಟ್ಕಳ ತಾಲೂಕು ಸತತ ೨ನೇ ಬಾರಿ ಸಮಗ್ರ ವೀರಾಗ್ರಣಿ ಪ್ರಶಸ್ತಿಯನ್ನು ಪಡೆದುಕೊಂಡಿದೆ.
Read Moreಉತ್ತರ ಕನ್ನಡ, ಕ್ರೀಡೆ, ಸ್ಥಳೀಯ | 0 |
ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಆರ್.ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜು (RNS PU College) ದ್ವಿತೀಯ ಸಮಗ್ರ ವೀರಾಗ್ರಣಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.
Read Moreಉತ್ತರ ಕನ್ನಡ, ಕ್ರೀಡೆ, ಸ್ಥಳೀಯ | 0 |
ಶಿವಮೊಗ್ಗದಲ್ಲಿ ನಡೆದ ಅಂತರಾಷ್ಟ್ರೀಯ ಕರಾಟೆ ಪಂದ್ಯಾವಳಿ (karate tournament)ನಲ್ಲಿ ಭಟ್ಕಳದ ಶೋಟೋಕಾನ್ ಕರಾಟೆ ಶಾಲೆ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ.
Read More