Category: ಕ್ರೀಡೆ

Samarth Rao/ ವಿಶ್ವ ಮಟ್ಟದ ಚೆಸ್ ನಲ್ಲಿ ಬೆಳ್ಳಿ ಗೆದ್ದ ಸಮರ್ಥ ರಾವ್

ಅರ್ಮೇನಿಯಂನಲ್ಲಿ ನಡೆದ ವಿಶ್ವ ವೈಯುಕ್ತಿಕ ಚೆಸ್ ಚಾಂಪಿಯನ್ ಶಿಪ್‌ನಲ್ಲಿ ಹೊನ್ನಾವರದ ಕ್ಯಾಂಡಿಡೇಟ್‌ ಮಾಸ್ಟರ್‌ ಸಮರ್ಥ ರಾವ್‌ (Samarth Rao) ಬೆಳ್ಳಿ ಗೆದ್ದಿದ್ದಾರೆ.

Read More

ರಾಜ್ಯ ಮಟ್ಟದ ಕರಾಟೆ ರೆಫ್ರಿ ತರಬೇತಿ ಶಿಬಿರ ಯಶಸ್ವಿ

ಉತ್ತರ ಕನ್ನಡ ಜಿಲ್ಲಾ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ವತಿಯಿಂದ ರಾಜ್ಯ ಮಟ್ಟದ ಕರಾಟೆ ರೆಫ್ರಿ ತರಬೇತಿ ಶಿಬಿರ ಭಟ್ಕಳದಲ್ಲಿ ಏರ್ಪಡಿಸಲಾಗಿತ್ತು.

Read More

ಸ್ಪೋರ್ಟ್ಸ್ ಕರಾಟೆ ರೆಫ್ರಿ ತರಬೇತಿ ಉದ್ಘಾಟನೆ

ಭಟ್ಕಳದ ನ್ಯೂ ಇಂಗ್ಲೀಷ್ ಸ್ಕೂಲ್ ಕಮಲಾವತಿ ರಾಮನಾಥ ಶಾನಭಾಗ ಸಭಾಭವನದಲ್ಲಿ ಉತ್ತರ ಕನ್ನಡ ಜಿಲ್ಲಾ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಶನ್ ವತಿಯಿಂದ ರೆಫ್ರಿ ತರಬೇತಿ ನಡೆಯಿತು.

Read More

ಹೊನ್ನಾವರದ ಸಮರ್ಥ ಜೆ.ರಾವ್ ಚಾಂಪಿಯನ್

ಅಖಿಲ ಭಾರತ ವಿಶೇಷ ಚೇತನರ ಫಿಡೆ ರೇಟೆಡ್ ಚಾಂಪಿಯನ್‌ಶಿಪ್-೨೦೨೪ರಲ್ಲಿ ಹೊನ್ನಾವರದ ಸಮರ್ಥ ಜೆ.ರಾವ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.

Read More

ಶಾಂತಿಕಾಂಬಾ ಟ್ರೋಫಿ ವಾಲಿಬಾಲ್ ಪಂದ್ಯಾವಳಿಯಲ್ಲಿ ಐಓಬಿ ಚಾಂಪಿಯನ್

ಹೆಗಡೆಯ ಶ್ರೀ ಶಾಂತಿಕಾಂಬಾ ಮೈದಾನದಲ್ಲಿ ನಡೆದ ಅಂತರ್ ರಾಜ್ಯ ಮಟ್ಟದ ಹೊನಲು ಬೆಳಕಿನ ಶಾಂತಿಕಾಂಬಾ ಟ್ರೋಫಿ ವಾಲಿಬಾಲ್ ಪಂದ್ಯಾವಳಿಯಲ್ಲಿ ಇಂಡಿಯನ್ ಐ.ಓ.ಬಿ. ತಂಡ ಚಾಂಪಿಯನ್ ಆಯಿತು.

Read More

Video News

Loading...
error: Content is protected !!