Category: ದ್ವಿತೀಯ ಪಿಯುಸಿ

ಸಾಧನೆಯ ಹಾದಿಯಲ್ಲಿ ಗುರಿಮುಟ್ಟುವವರೆಗೆ ನಿಲ್ಲದಿರಿ : ಜಿಲ್ಲಾಧಿಕಾರಿ

ಗುರಿ ಸಾಧನೆಯ ಹಾದಿಯಲ್ಲಿ ಯಾವುದೇ ಅಡೆತಡೆ ಬಂದರೂ ಎದೆಗುಂದದೆ , ತಮ್ಮ ನಿರೀಕ್ಷಿತ ಗುರಿ ತಲುಪುವವರೆಗೂ ಪ್ರಯತ್ನ ಮುಂದುವರೆಸಬೇಕು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

Read More

ನಿರಂಜನ ಶ್ರೀಧರ ಭಟ್ಟಗೆ ಶೇ.೯೭.೧೬

ಮಾರ್ಚ್ ೨೦೨೪ರಲ್ಲಿ ನಡೆದ ದ್ವಿತೀಯ ಪಿ.ಯು.ಸಿ.  ಪರೀಕ್ಷೆಯಲ್ಲಿ ತಾಲೂಕಿನ ಮುರ್ಡೇಶ್ವರದ ನಿರಂಜನ ಶ್ರೀಧರ ಭಟ್ಟ ಶೇ.೯೭.೧೬ ಅಂಕಗಳನ್ನು ಗಳಿಸುವ ಮೂಲಕ ಉತ್ತಮ ಸಾಧನೆ ಮಾಡಿದ್ದಾನೆ.

Read More

ಆನಂದ ಆಶ್ರಮ‌ ಕಾನ್ವೆಂಟ್ ಪಿಯು ವಿದ್ಯಾರ್ಥಿಗಳ ಸಾಧನೆ

ಭಟ್ಕಳದ ಆನಂದ ಆಶ್ರಮ ಕಾನ್ವೆಂಟ್ ಸಂಯುಕ್ತ ಪ್ರೌಢಶಾಲೆಯ ಪಿ.ಯು. ಫಲಿತಾಂಶ ಪ್ರಕಟವಾಗಿದೆ. ಕಾಲೇಜಿನ ಫಲಿತಾಂಶ ಶೇ.೯೮.೭೬ ಆಗಿದೆ.

Read More

ವಿಶ್ವದರ್ಶನ ಪಿಯು ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಫಲಿತಾಂಶ

೨೦೨೩-೨೪ರ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶ್ವದರ್ಶನ ಪಿ.ಯು. ಕಾಲೇಜಿನ ಪ್ರಥಮ ಬ್ಯಾಚ್ ನ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದಿದ್ದಾರೆ.

Read More

Video News

Loading...
error: Content is protected !!