BJP protest/ ವಕ್ಫ್ ಬೋರ್ಡ್ ನೀತಿ ಖಂಡಿಸಿ ಬಿಜೆಪಿ ಪ್ರತಿಭಟನೆ
ರಾಜ್ಯ ಸರ್ಕಾರದ ವಕ್ಫ್ ಬೋರ್ಡ್ (Waqf board) ನೀತಿ ಖಂಡಿಸಿ ಸೋಮವಾರ ಭಟ್ಕಳ ಬಿಜೆಪಿ ಮಂಡಲ ವತಿಯಿಂದ ಪ್ರತಿಭಟನೆ ನಡೆಸಿ (BJP Protest), ಸಹಾಯಕ ಆಯುಕ್ತರ ಮೂಲಕ ಜಿಲ್ಲಾಧಿಕಾರಿ ಮತ್ತು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ.
Read More

