Category: ರಾಜಕೀಯ

ವಿಶೇಷ ವ್ಯಕ್ತಿಗಳ ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ

ಲೋಕಸಭೆ ಚುನಾವಣೆ ಪ್ರಚಾರಕ್ಕಾಗಿ ಶಿರಸಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಜಿಲ್ಲೆಯ ನಾಲ್ವರು ವಿಶೇಷ ವ್ಯಕ್ತಿಗಳ ಭೇಟಿ ಮಾಡಿ, ಶುಭಹಾರೈಸಿದ್ದಾರೆ.

Read More

ಬೆಳಗಾವಿಯಲ್ಲಿ ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಯಲ್ಲಿ ವಾಸ್ತವ್ಯ ಹೂಡಿದ್ದಾರೆ. ರಾಜ್ಯದಲ್ಲಿ ಇಂದು(ಏ.೨೮) ಅವರು ಚುನಾವಣಾ ಪ್ರಚಾರ ನಡೆಸಲಿದ್ದಾರೆ.

Read More

ಶಿರಸಿಗೆ ಬರಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಏ.೨೮ರಂದು ಶಿರಸಿಗೆ ಬರಲಿದ್ದು, ಲೋಕಸಭಾ ಚುನಾವಣಾ ಪ್ರಚಾರ ರ‌್ಯಾಲಿಯಲ್ಲಿ ಭಾಗವಹಿಸಲಿದ್ದಾರೆ.

Read More

ನಿಶ್ಚಲಾನಂದನಾಥ ಸ್ವಾಮೀಜಿ ಆಶೀರ್ವಾದ ಪಡೆದ ಡಾ.ಅಂಜಲಿ

ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರು ಆದಿಚುಂಚನಗಿರಿ ಮಹಾಸಂಸ್ಥಾನದ ಮಿರ್ಜಾನ್ ಶಾಖಾ ಮಠದ ನಿಶ್ಚಲಾನಂದನಾಥ ಸ್ವಾಮೀಜಿ ಭೇಟಿಯಾಗಿ ಆಶೀರ್ವಾದ ಪಡೆದರು.

Read More

ಜನರ ದಿಕ್ಕು ತಪ್ಪಿಸಲು ಬಿಜೆಪಿ ಯತ್ನ : ಮಂಕಾಳ ವೈದ್ಯ

ಕಾಂಗ್ರೆಸ್‌ನ ಗ್ಯಾರಂಟಿ ಕಾರ್ಡ ಬೋಗಸ್ ಕಾರ್ಡ ಯಾವುದೇ ಯೋಜನೆ ತರುವುದಿಲ್ಲ ಎಂದು ಬಿಜೆಪಿ ಜನರ ದಿಕ್ಕು ತಪ್ಪಿಸಲು ಯತ್ನಿಸಿದರು ಎಂದು ಸಚಿವ ಮಂಕಾಳ ವೈದ್ಯ ಹೇಳಿದರು.

Read More

Video News

Loading...
error: Content is protected !!