Advertisement

Category: ರಾಜಕೀಯ

ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ ಖಚಿತ

ಧಾರವಾಡ ಕ್ಷೇತ್ರದಿಂದ ಶಿರಹಟ್ಟಿ ಭಾವೈಕ್ಯತಾ ಮಹಾಸಂಸ್ಥಾನ ಪೀಠದ ನಿರಂಜನ ಜಗದ್ಗುರು ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪಕ್ಷೇತರರಾಗಿ ಕಣಕ್ಕೆ ಇಳಿಯುವ ಘೋಷಣೆ ಮಾಡಿದರು.

Read More

ಜಾತಿ ನಿಂದನೆ ವಿರುದ್ಧ ಕಾಂಗ್ರೆಸ್ ದೂರು!

ಉ.ಕ. ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಜಾತಿ ಉಲ್ಲೇಖಿಸಿ ಸಾಮಾಜಿಕ ಜಾಲತಾಣಗಳಲ್ಲಿ ನಿಂದಿಸಿದ್ದ ವ್ಯಕ್ತಿ ವಿರುದ್ಧ ಕುಮಟಾ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

Read More

ಭಟ್ಕಳ ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಈಶ್ವರ ನಾಯ್ಕ ನೇಮಕ

ಭಟ್ಕಳ ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಮುರ್ಡೇಶ್ವರ ಜನತಾ ಕಾಲೋನಿಯ ಈಶ್ವರ ಎಸ್. ನಾಯ್ಕ ಅವರನ್ನು ನೇಮಕ ಮಾಡಿ ಜಿಲ್ಲಾಧ್ಯಕ್ಷ ಗಣಪಯ್ಯ ಗೌಡ ಆದೇಶ ಮಾಡಿದ್ದಾರೆ.

Read More

ಮೋದಿ ಮತ್ತೆ ಪ್ರಧಾನಿಯಾಗಲೆಂದು ಬೆರಳನ್ನೇ ಕತ್ತರಿಸಿಕೊಂಡ ಅಭಿಮಾನಿ !

ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕೆಂದು ಪ್ರಾರ್ಥಿಸಿ ವ್ಯಕ್ತಿಯೊಬ್ಬ ಎಡಗೈ ಬೆರಳನ್ನು ಕತ್ತರಿಸಿ, ರಕ್ತ ಅರ್ಪಿಸಿದ ಘಟನೆ ಕಾರವಾರದ ಸೋನಾರವಾಡದಲ್ಲಿ ನಡೆದಿದೆ.

Read More

ಬಿಜೆಪಿ ಸರ್ಕಾರದ ಒಂದು ಅಭಿವೃದ್ಧಿ ತೋರಿಸಲಿ : ಕಾಗೇರಿಗೆ ಮಂಕಾಳ ತಿರುಗೇಟು

ಬಿಜೆಪಿ ಸರಕಾರದ ಅವಧಿಯಲ್ಲಿ ಯಾವುದಾದರೂ ಹೇಳಿಕೊಳ್ಳುವ ಒಂದು ಅಭಿವೃದ್ಧಿ ಕಾರ್ಯ ಆಗಿದ್ದಿದ್ದರೆ ಕಾಗೇರಿ ತೋರಿಸಲಿ ಎಂದು ಸಚಿವ ಮಂಕಾಳ ವೈದ್ಯ ತಿರುಗೇಟು ನೀಡಿದ್ದಾರೆ.

Read More

Video News

Loading...
error: Content is protected !!