ಕರಾವಳಿ ಜನರ ಬಗ್ಗೆ ಪ್ರಧಾನಿ ಅಭಿಮಾನದ ಟ್ವೀಟ್
ಮಂಗಳೂರಿನಲ್ಲಿ ನಡೆದ ರೋಡ್ ಶೋನಲ್ಲಿ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಿದ ಕರಾವಳಿ ಜನತೆಗೆ ಪ್ರಧಾನಿ ಮೋದಿ ಕೃತಜ್ಞತೆ ಸಲ್ಲಿಸಿದ್ದಾರೆ.
Read Moreಕರ್ನಾಟಕ, ದಕ್ಷಿಣ ಕನ್ನಡ, ಮಂಗಳೂರು, ರಾಜಕೀಯ, ಲೋಕಸಭೆ ಚುನಾವಣೆ | 0 |
ಮಂಗಳೂರಿನಲ್ಲಿ ನಡೆದ ರೋಡ್ ಶೋನಲ್ಲಿ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಿದ ಕರಾವಳಿ ಜನತೆಗೆ ಪ್ರಧಾನಿ ಮೋದಿ ಕೃತಜ್ಞತೆ ಸಲ್ಲಿಸಿದ್ದಾರೆ.
Read Moreಉತ್ತರ ಕನ್ನಡ, ಕಾರವಾರ, ರಾಜಕೀಯ, ಲೋಕಸಭೆ ಚುನಾವಣೆ | 0 |
ಮಹಾರಾಷ್ಟ್ರ ಏಕೀಕರಣ ಸಮಿತಿ ಇದೀಗ ಉತ್ತರಕನ್ನಡಕ್ಕೂ ಕಾಲಿಟ್ಟಿದೆ. ಸಂಯುಕ್ತ ಮಹಾರಾಷ್ಟ್ರ ರಚನೆಯ ಗುರಿಯೊಂದಿಗೆ ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದೆ.
Read Moreಉತ್ತರ ಕನ್ನಡ, ರಾಜಕೀಯ, ಲೋಕಸಭೆ ಚುನಾವಣೆ, ಶಿರಸಿ | 0 |
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸೋಮವಾರ ತಮ್ಮ ಸ್ವಕ್ಷೇತ್ರದಲ್ಲಿ ಪ್ರಚಾರ ಸಭೆಗಳನ್ನು ನಡೆಸಿದರು.
Read Moreಉತ್ತರ ಕನ್ನಡ, ರಾಜಕೀಯ, ಲೋಕಸಭೆ ಚುನಾವಣೆ, ಹೊನ್ನಾವರ | 0 |
ಹೊನ್ನಾವರ: ತಾಲೂಕಿನ ಪುರಾಣ ಪ್ರಸಿದ್ದ ಶಕ್ತಿ ದೇವಿ ಸ್ಥಳವಾಗಿರುವ ಶ್ರೀ ಕರಿಕಾನ ಪರಮೇಶ್ವರಿ ದೇವಿ ಸನ್ನದಿಯಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಸಂಸದರಾಗಲಿ ಎಂದು ಏಪ್ರಿಲ್ 16ರ ಮಂಗಳವಾರದಂದು ಚಂಡಿಕಾ ಹವನ ಹಮ್ಮಿಕೊಳ್ಳಲಾಗಿದೆ.
Read Moreಉತ್ತರ ಕನ್ನಡ, ರಾಜಕೀಯ, ಲೋಕಸಭೆ ಚುನಾವಣೆ, ಸ್ಥಳೀಯ | 0 |
ಬಿಜೆಪಿ ಅಭ್ಯರ್ಥಿ ಜಿಲ್ಲೆಗೆ ಅನ್ಯಾಯ ಮಾಡುವವರು. ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಬಗ್ಗೆ ಸ್ಪಂದಿಸದವರು. ನಮ್ಮದು ಈ ಅನ್ಯಾಯದ ವಿರುದ್ಧದ ನ್ಯಾಯದ ಚುನಾವಣೆ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಹೇಳಿದರು.
Read More
