ಜಾತಿ ನಿಂದನೆ ವಿರುದ್ಧ ಕಾಂಗ್ರೆಸ್ ದೂರು!
ಉ.ಕ. ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಜಾತಿ ಉಲ್ಲೇಖಿಸಿ ಸಾಮಾಜಿಕ ಜಾಲತಾಣಗಳಲ್ಲಿ ನಿಂದಿಸಿದ್ದ ವ್ಯಕ್ತಿ ವಿರುದ್ಧ ಕುಮಟಾ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.
Read Moreಅಪರಾಧ, ಉತ್ತರ ಕನ್ನಡ, ಕಾರವಾರ, ರಾಜಕೀಯ, ಲೋಕಸಭೆ ಚುನಾವಣೆ | 0 |
ಉ.ಕ. ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಜಾತಿ ಉಲ್ಲೇಖಿಸಿ ಸಾಮಾಜಿಕ ಜಾಲತಾಣಗಳಲ್ಲಿ ನಿಂದಿಸಿದ್ದ ವ್ಯಕ್ತಿ ವಿರುದ್ಧ ಕುಮಟಾ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.
Read Moreಉತ್ತರ ಕನ್ನಡ, ಕರ್ನಾಟಕ, ಕಾರವಾರ, ರಾಜಕೀಯ, ಲೋಕಸಭೆ ಚುನಾವಣೆ | 0 |
ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕೆಂದು ಪ್ರಾರ್ಥಿಸಿ ವ್ಯಕ್ತಿಯೊಬ್ಬ ಎಡಗೈ ಬೆರಳನ್ನು ಕತ್ತರಿಸಿ, ರಕ್ತ ಅರ್ಪಿಸಿದ ಘಟನೆ ಕಾರವಾರದ ಸೋನಾರವಾಡದಲ್ಲಿ ನಡೆದಿದೆ.
Read Moreಉತ್ತರ ಕನ್ನಡ, ರಾಜಕೀಯ, ಲೋಕಸಭೆ ಚುನಾವಣೆ, ಸ್ಥಳೀಯ | 0 |
ಉಸ್ತುವಾರಿ ಸಚಿವರು ಬಿಜೆಪಿ ಸರಕಾರ ಮಂಜೂರಿ ಮಾಡಿದ ಕಾಮಗಾರಿಗಳ ಗುದ್ದಲಿ ಪೂಜೆ ಮಾಡುತ್ತಿದ್ದಾರೆ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ಲೇವಡಿ ಮಾಡಿದ್ದಾರೆ.
Read Moreಉತ್ತರ ಕನ್ನಡ, ಕುಮಟಾ, ಗೋಕರ್ಣ, ರಾಜಕೀಯ, ಲೋಕಸಭೆ ಚುನಾವಣೆ | 0 |
ಬಿಜೆಪಿ- ಜೆಡಿಎಸ್ ಮೈತ್ರಿಯನ್ನ ಅನೇಕರು ಒಪ್ಪುತ್ತಿಲ್ಲ. ಹೀಗಾಗಿ ಅವರು ನಮಗೆ ಬೆಂಬಲ ಸೂಚಿಸುತ್ತಿದ್ದಾರೆ ಎಂದು ಉ.ಕ. ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ಹೇಳಿದರು.
Read Moreಉತ್ತರ ಕನ್ನಡ, ರಾಜಕೀಯ, ಲೋಕಸಭೆ ಚುನಾವಣೆ, ಸ್ಥಳೀಯ | 0 |
ಬಿಜೆಪಿಗೆ ದೇಶದಲ್ಲಿ ಒಳ್ಳೆಯ ವಾತಾವರಣ ಇದೆ. ಮೋದಿ ಅವರು ದೇಶಕ್ಕೆ ಮಾತ್ರ ನಾಯಕರಾಗದೇ ವಿಶ್ವ ನಾಯಕರಾಗಿರುವುದು ನಮ್ಮ ಸುದೈವ ಎಂದು ಮಾಜಿ ಸಚಿವ ಶಿವಾನಂದ ನಾಯ್ಕ ಹೇಳಿದರು.
Read More