Vardhanthi utsav/ ಫೆ ೧೯, ೨೦ರಂದು ಸರ್ಪನಕಟ್ಟೆ ಶ್ರೀ ವಾಸುಕಿ ಸರ್ಪ ದೇವಸ್ಥಾನದ ವರ್ಧಂತಿ ಉತ್ಸವ
ಭಟ್ಕಳ ತಾಲೂಕಿನ ಸರ್ಪನಕಟ್ಟೆಯಲ್ಲಿರುವ ಶ್ರೀ ವಾಸುಕಿ ಸರ್ಪ ದೇವಸ್ಥಾನದ ವರ್ಧಂತ್ಯುತ್ಸವ (Vardhanthi utsav) ಹಾಗೂ ಗುರುವಂದನಾ ಕಾರ್ಯಕ್ರಮವನ್ನು ಫೆಬ್ರವರಿ ೧೯ ಮತ್ತು ೨೦ರಂದು ವಿಜೃಂಭಣೆಯಿಂದ ನಡೆಸಲಾಗುತ್ತದೆ
Read More