Advertisement

Category: ಸ್ಥಳೀಯ

Honour/ ಭಟ್ಕಳದ ಸಾಧಕರಿಗೆ ಹೊನ್ನಾವರದಲ್ಲಿ ಸನ್ಮಾನ

ಹೊನ್ನಾವರದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮದಲ್ಲಿ ಭಟ್ಕಳ ಹಾಗೂ ಹೊನ್ನಾವರ ತಾಲೂಕಿನ ವಿವಿಧ ಕ್ಷೇತ್ರಗಳ ಸಾಧಕರನ್ನು ಗೌರವಿಸಲಾಯಿತು (honour). 

Read More

Municipal Council/ ನಗರಸಭೆಗೆ ಇನ್ನಷ್ಟು ಗ್ರಾ ಪಂ ಸೇರಿಸಲು ಅಭ್ಯಂತರವಿಲ್ಲ: ಮಂಕಾಳ ಎಸ್ ವೈದ್ಯ 

ಯಾರ ಸಮಾಧಾನಕ್ಕೂ, ಯಾರ ಖುಷಿಗೂ, ಯಾರನ್ನೂ ಬೇಜಾರು ಮಾಡಲು ನಗರಸಭೆ (Municipal Council) ಮಾಡಿಲ್ಲ ಎಂದು ಸಚಿವ ಮಂಕಾಳ ವೈದ್ಯ ಹೇಳಿದ್ದಾರೆ

Read More

KDP meeting/ ‘ಕಂದಾಯ ಇಲಾಖೆಯವರೇ ಏಜೆಂಟರನ್ನು ಮಾಡುತ್ತಿದ್ದಾರೆ’

ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಅಧ್ಯಕ್ಷತೆಯಲ್ಲಿ ಭಟ್ಕಳ ತಾಲೂಕು ಪಂಚಾಯತ ಸಭಾಗ್ರಹದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ (KDP meeting) ನಡೆಯಿತು.

Read More

Complaint filed/ ಇನ್ಸ್ಟಾಗ್ರಾಮ್ ಖಾತೆದಾರನ ವಿರುದ್ಧ ದೂರು ದಾಖಲು

ಸುದ್ದಿಯನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡ ವೇಳೆ, ಬಳಕೆದಾರರ ನಡುವೆ ನಡೆದ ಪ್ರತಿಕ್ರಿಯೆಗಳು ತೀವ್ರ ವಿವಾದಕ್ಕೆ ಕಾರಣವಾಗಿದ್ದು, ಮುರ್ಡೇಶ್ವರ ಠಾಣೆಯಲ್ಲಿ ದೂರು ದಾಖಲಾಗಿದೆ (Complaint filed).

Read More

Fish market controversy/ ವ್ಯಾಪಾರಿಗಳ ಬದುಕಿಗೆ ಕುತ್ತು ತಂದ ಮೀನು ಮಾರುಕಟ್ಟೆ ವಿವಾದ

ಭಟ್ಕಳ ಪುರಸಭೆ ವ್ಯಾಪ್ತಿಯ ಹಳೆ ಬಸ್ ನಿಲ್ದಾಣ ಪ್ರದೇಶದಲ್ಲಿ ನೂರಾರು ವರ್ಷಗಳಿಂದ ಸಾಗಿ ಬಂದಿರುವ ಮೀನು ಮಾರುಕಟ್ಟೆ ವಿವಾದದ ಕೇಂದ್ರವಾಗಿದೆ (Fish market controversy).

Read More

Video News

Loading...
error: Content is protected !!