Category: ಸ್ಥಳೀಯ

School children/ ಠಾಣೆಗೆ ಬಂದ ಶಾಲಾ ಮಕ್ಕಳು

ಜಾಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳನ್ನು (School children) ಠಾಣೆಗೆ ಆಹ್ವಾನಿಸಿ, ಪಿ.ಎಸ್.ಐ ಭರಮಪ್ಪ ಬೆಳಗಲಿ ಅವರ ನೇತೃತ್ವದಲ್ಲಿ ಕಾನೂನು ಅರಿವು ಮೂಡಿಸುವ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

Read More

Sodigadde/ ಸೋಡಿಗದ್ದೆ ದೇವಸ್ಥಾನದ ನೀಲನಕ್ಷೆ ಬಿಡುಗಡೆ, ನಿಧಿ ಸಂಗ್ರಹಕ್ಕೆ ಚಾಲನೆ

ಸೋಡಿಗದ್ದೆ (Sodigadde) ಶ್ರೀ ಮಹಾಸತಿ ನೂತನ ದೇವಸ್ಥಾನದ ನೀಲನಕ್ಷೆ ಬಿಡುಗಡೆಗೊಳಿಸಿ ನಿಧಿ ಸಂಗ್ರಹಕ್ಕೆ ಸಚಿವ ಮಂಕಾಳ ವೈದ್ಯ ಚಾಲನೆ ನೀಡಿದ್ದಾರೆ.

Read More

Online fraud/ ಕೆಲಸ ಕೊಡಿಸುವ ನೆಪದಲ್ಲಿ ಶಿಕ್ಷಕಗೆ ವಂಚನೆ

ಕೆಲಸ ಕೊಡಿಸುವ ಆಮಿಷ ಒಡ್ಡಿ ಶಿಕ್ಷಕರೊಬ್ಬರಿಗೆ ಅಪರಿಚಿತ ಆನ್ಲೈನ್ ನಲ್ಲಿ ವಂಚಿಸಿರುವ (Online fraud) ಬಗ್ಗೆ ಭಟ್ಕಳ (Bhatkal) ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ (case filed).

Read More

Bike skid/ ನಾಯಿ ಅಡ್ಡ ಬಂದು ಬೈಕ್ ಸ್ಕಿಡ್: ಮಹಿಳೆ ಗಂಭೀರ

ನಾಯಿ ಅಡ್ಡ ಬಂದು ಬೈಕ್ ಸ್ಕಿಡ್ (Bike skid) ಆಗಿ ಮಹಿಳೆ ಗಾಯಗೊಂಡ ಘಟನೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ (National Highway) ನಡೆದಿದೆ.

Read More

Murdeshwar Jathre/ ಅದ್ದೂರಿಯಾಗಿ ನಡೆದ ಮುರ್ಡೇಶ್ವರ ಜಾತ್ರೆ

ಮುರ್ಡೇಶ್ವರದ ಮಾತೋಭಾರ ಶ್ರೀ ಮುರ್ಡೇಶ್ವರ ದೇವರ ರಥೋತ್ಸವ (Murdeshwar Jathre) ಸಾವಿರಾರು ಭಕ್ತರ ಹರ್ಷೋದ್ಗಾರಗಳ ನಡುವೆ ವಿಜೃಂಭಣೆಯಿಂದ ಜರಗಿತು.‌ 

Read More

Video News

Loading...
error: Content is protected !!