Category: ಸ್ಥಳೀಯ

Insult’ to journalist/ ಪತ್ರಕರ್ತೆಗೆ ‘ಅವಮಾನ’ – ದೇಶಪಾಂಡೆ ಕ್ಷಮೆಯಾಚಿಸಲಿ: ಶಿವಾನಿ ಶಾಂತಾರಾಮ

ಗ್ಯಾರಂಟಿ ನ್ಯೂಸ್ ಸಂಪಾದಕಿ ರಾಧಾ ಹಿರೇಗೌಡರ್ ಅವರಿಗೆ ಕಾಂಗ್ರೆಸ್ ಹಿರಿಯ ಮುಖಂಡ ಆರ್ ವಿ ದೇಶಪಾಂಡೆ ತೋರಿಸಿದ ವರ್ತನೆ (Insult’ to journalist) ಮಹಿಳೆಯರಿಗೆ ಅವಮಾನವಾಗಿದೆ ಎಂದು ಬಿಜೆಪಿ ಉತ್ತರ ಕನ್ನಡ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಶಿವಾನಿ ಶಾಂತಾರಾಮ ಕಿಡಿಕಾರಿದ್ದಾರೆ.

Read More

bike collision/ ಬೈಕ್ ಡಿಕ್ಕಿಯಾಗಿ ಮಹಿಳೆ, ಎರಡು ವರ್ಷದ ಮಗುವಿಗೆ ಗಾಯ

ವಿರುದ್ಧ ಪಥದಲ್ಲಿ ಬಂದ ಬೈಕ್ ಡಿಕ್ಕಿ ಹೊಡೆದು ರಸ್ತೆ ಬದಿಯಲ್ಲಿ ನಿಂತಿದ್ದ ಮಹಿಳೆ ಮತ್ತು ಎರಡು ವರ್ಷದ ಮಗು ಗಾಯಗೊಂಡ ಘಟನೆ (bike collision) ಮುರ್ಡೇಶ್ವರ (Murdeshwar) ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 

Read More

Degree result/ ಪದವಿ ಪರೀಕ್ಷೆಯಲ್ಲಿ ಶ್ರೀ ಗುರು ಸುಧೀಂದ್ರ ಕಾಲೇಜಿಗೆ ಉತ್ತಮ ಫಲಿತಾಂಶ

೨೦೨೪-೨೫ನೇ ಸಾಲಿನ ೬ನೇ ಸೆಮಿಸ್ಟರ್ ಪದವಿ ಪರೀಕ್ಷೆಯಲ್ಲಿ ಭಟ್ಕಳ (Bhatkal) ನಗರದ ಶ್ರೀ ಗುರು ಸುಧೀಂದ್ರ ಕಾಲೇಜಿಗೆ ೯೬.೨೪% ಫಲಿತಾಂಶ ಲಭಿಸಿದೆ (Degree result).

Read More

competition/ ಶಿಕ್ಷಕರಿಗೆ ಕವನ ರಚನೆ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ

ಭಟ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶಿಕ್ಷಕರು, ಉಪನ್ಯಾಸಕರು ಮತ್ತು ಪ್ರೌಢಶಾಲಾ ಮಕ್ಕಳಿಗೆ ಸ್ಪರ್ಧೆ (competition) ಆಯೋಜಿಸಲಾಗಿದೆ.

Read More

Video News

Loading...
error: Content is protected !!