Category: ಸ್ಥಳೀಯ

minor rescued/ ಅಪಹರಣಕ್ಕೊಳಗಾಗಿದ್ದ ಅಪ್ರಾಪ್ತೆ ರಕ್ಷಣೆ; ಇಬ್ಬರ ಬಂಧನ

ಬಾಲಕಿಯೋರ್ವಳನ್ನು ಬಲವಂತವಾಗಿ ವಾಹನಕ್ಕೆ ಕೂರಿಸಿ ಪರಾರಿಯಾಗಿದ್ದ ಪ್ರಕರಣದಲ್ಲಿ ಭಟ್ಕಳ ಗ್ರಾಮೀಣ ಪೊಲೀಸರು ಇಬ್ಬರನ್ನು ಬಂಧಿಸಿ, ಬಾಲಕಿಯನ್ನು ರಕ್ಷಿಸಿದ್ದಾರೆ (minor rescued).

Read More

kidnap/ ಭಟ್ಕಳದಲ್ಲಿ ಅಪ್ರಾಪ್ತ ಬಾಲಕಿ ಅಪಹರಣ

ಭಟ್ಕಳ ತಾಲೂಕಿನ ಹೆಬಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಹನಿಫಾಬಾದ್‌ನಲ್ಲಿ ೧೪ ವರ್ಷದ ಅಪ್ರಾಪ್ತ ಬಾಲಕಿಯನ್ನು ಇಬ್ಬರು ಅಪಹರಿಸಿರುವ (kidnap) ಘಟನೆ ನಡೆದಿದೆ.

Read More

Karate tournament/ ಕರಾಟೆ ಪಂದ್ಯಾವಳಿಯಲ್ಲಿ ಭಟ್ಕಳದ ವಿದ್ಯಾರ್ಥಿಗಳ ಸಾಧನೆ

ಓಪನ್ ಅಂತರಾಷ್ಟ್ರೀಯ ಕರಾಟೆ ಪಂದ್ಯಾವಳಿ (Karate tournament)-೨೦೨೫ರಲ್ಲಿ ಭಟ್ಕಳದ ಶೋಟೋಕಾನ್ ಕರಾಟೆ ಶಾಲೆಯ ವಿದ್ಯಾರ್ಥಿಗಳು ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

Read More

Murudeshwar/ ಮುರುಡೇಶ್ವರದಲ್ಲಿ ಕಾರು–ಬೈಕ್ ಡಿಕ್ಕಿ : ಇಬ್ಬರಿಗೆ ಗಾಯ

ಮುರುಡೇಶ್ವರ (Murudeshwar) ವಾಕರಸಾ ಸಂಸ್ಥೆಯ ಬಸ್ ನಿಲ್ದಾಣದ ಬಳಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದಾರೆ.

Read More

Video News

Loading...
error: Content is protected !!