Category: ಸ್ಥಳೀಯ

Arrest/ ರಾತ್ರಿ ಹೊತ್ತು ಆರೋಪಿಯನ್ನು ಬೆನ್ನಟ್ಟಿ ಹಿಡಿದ ಪೊಲೀಸರು

ಮನೆಯ ಬಾಗಿಲು ಮುರಿದು ಒಳ ಪ್ರವೇಶಿಸಲು ಯತ್ನಿಸುತ್ತಿದ್ದ ವೇಳೆ ರಾತ್ರಿ ಗಸ್ತು ತಿರುಗುತ್ತಿದ್ದ ಪೊಲೀಸರು ದೌಡಾಯಿಸಿ ಆರೋಪಿಯನ್ನು ಬೆನ್ನಟ್ಟಿ ಬಂಧಿಸಿದ್ದಾರೆ (Arrest).

Read More

Police raid/ ಕೋಳಿ ಅಂಕ ಆಡುತ್ತಿದ್ದ ಅರಣ್ಯ ಪ್ರದೇಶದಲ್ಲಿ ಪೊಲೀಸ್ ದಾಳಿ

ಅರಣ್ಯದಲ್ಲಿ ಕೋಳಿ ಅಂಕ ಆಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು (Police raid) ೩,೫೬,೪೭೦ ರೂ ಮೌಲ್ಯದ ಸ್ವತ್ತುಗಳೊಂದಿಗೆ ಮೂವರನ್ನು ಬಂಧಿಸಿದ್ದಾರೆ. 

Read More

felicitation ceremony/ ಕನ್ನಡ ನಾಡು-ನುಡಿಯ ಅಭಿಮಾನ ಸದಾ ಜೀವಂತ ವಾಗಿರಬೇಕು : ಡಿ ಬಿ ನಾಯ್ಕ

ಭಟ್ಕಳದ ಆನಂದಾಶ್ರಮ ಪ್ರೌಢ ಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ೨೦೨೪-೨೫ನೇ ಸಾಲಿನ ಎಸ್ ಎಸ್ ಎಲ್ ಸಿ ಕನ್ನಡ ಭಾಷೆಗೆ ಪ್ರತಿಶತ ನೂರು ಅಂಕ ಗಳಿಸಿದ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭ (felicitation ceremony) ನಡೆಯಿತು.

Read More

Youths in police custody/ ಬೆಂಗಳೂರಿನ ಯುವಕರಿಬ್ಬರು ಮುರುಡೇಶ್ವರ ಪೊಲೀಸ್ ವಶಕ್ಕೆ

ಗಾಂಜಾ ಸೇವನೆ ಮಾಡಿದ ಬೆಂಗಳೂರಿನ ಇಬ್ಬರು ಯುವಕರನ್ನು ಮುರುಡೇಶ್ವರ (Murudeshwara) ಪೊಲೀಸರು ಜೂನ್ 27ರಂದು ವಶಕ್ಕೆ ಪಡೆದು (Youths in police custody) ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

Video News

Loading...
error: Content is protected !!