ಬೆಂಗಳೂರು–ಮಡಗಾಂವ್ ನಡುವೆ ವಾರಾಂತ್ಯ ವಿಶೇಷ ರೈಲು; ಭಟ್ಕಳ ಸೇರಿ ಕರಾವಳಿಯಲ್ಲಿ ನಿಲುಗಡೆ
ಬೆಂಗಳೂರು ಕಂಟೋನ್ಮೆಂಟ್–ಮಡಗಾಂವ್ ನಡುವೆ ಅಕ್ಟೋಬರ್ ೧ ಮತ್ತು ೪ರಂದು ವಿಶೇಷ ರೈಲು ಸಂಚರಿಸಲಿದೆ. ಭಟ್ಕಳ, ಮುರ್ಡೇಶ್ವರ, ಹೊನ್ನಾವರ ಸೇರಿದಂತೆ ಹಲವು ನಿಲ್ದಾಣಗಳಲ್ಲಿ ನಿಲುಗಡೆ ಇರಲಿದೆ.
Read Moreಬೆಂಗಳೂರು ಕಂಟೋನ್ಮೆಂಟ್–ಮಡಗಾಂವ್ ನಡುವೆ ಅಕ್ಟೋಬರ್ ೧ ಮತ್ತು ೪ರಂದು ವಿಶೇಷ ರೈಲು ಸಂಚರಿಸಲಿದೆ. ಭಟ್ಕಳ, ಮುರ್ಡೇಶ್ವರ, ಹೊನ್ನಾವರ ಸೇರಿದಂತೆ ಹಲವು ನಿಲ್ದಾಣಗಳಲ್ಲಿ ನಿಲುಗಡೆ ಇರಲಿದೆ.
Read Moreಉತ್ತರ ಕನ್ನಡ, ಮೈಸೂರು, ಸ್ಥಳೀಯ | 0 |
ಮೈಸೂರು ಯಾರ್ಡ್‌ನಲ್ಲಿ ಸುರಕ್ಷತಾ ಕಾಮಗಾರಿ ಹಿನ್ನೆಲೆಯಲ್ಲಿ ಅಕ್ಟೋಬರ್ ೨ರಂದು ರೈಲು ಸಂಖ್ಯೆ ೧೬೫೮೫ ಮತ್ತು ೧೬೫೮೬ರ ಮಾರ್ಗ ಬದಲಾವಣೆಯಾಗಿದ್ದು, ಹಲವು ನಿಲ್ದಾಣಗಳ ನಿಲುಗಡೆ ರದ್ದಾಗಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಶಿರಾಲಿಯಲ್ಲಿ ಕೆಲಸಕ್ಕೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿದ ೩೮ ವರ್ಷದ ಅಪ್ಪಾಜಿ ಗಣಾಚಾರಿ ನಾಪತ್ತೆಯಾಗಿದ್ದು, ಪತ್ನಿ ಪೊಲೀಸರಿಗೆ ದೂರು ನೀಡಿದ್ದಾರೆ.
Read Moreಭಟ್ಕಳದಲ್ಲಿ ಮದುವೆ ಇದೆ ಎಂದು ಹೇಳಿ ಕಾರು ಪಡೆದುಕೊಂಡು ವಾಪಸ್ ನೀಡದೆ ಶಿರಾಳಕೊಪ್ಪದಲ್ಲಿ ಅಡವಿಟ್ಟಿರುವ ಆರೋಪ ಕೇಳಿಬಂದಿದೆ. ಈ ಕುರಿತು ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳದ ಮಣ್ಣುಳಿ ರಾಷ್ಟ್ರೀಯ ಹೆದ್ದಾರಿ-೬೬ರ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಟ್ರಾವೆಲರ್ ಮಿನಿ ಬಸ್ ಕಳವಾಗಿದ್ದು, ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Read More

