Category: ಸ್ಥಳೀಯ

power shutdown / ಭಟ್ಕಳ ಸಹಿತ ೩ ತಾಲೂಕುಗಳಲ್ಲಿ ವಿದ್ಯುತ್‌ ಇರಲ್ಲ

ಕುಮಟಾ, ಹೊನ್ನಾವರ, ಮುರ್ಡೇಶ್ವರದ ವಿದ್ಯುತ್  ಉಪಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ನಿಮಿತ್ತ ಮೇ ೨೪ರಂದು ವಿದ್ಯುತ್‌ ವ್ಯತ್ಯಯ (power shutdown) ಆಗಲಿದೆ.

Read More

Sirsi/ ಶಿರಸಿಯಲ್ಲಿ ಅಪಘಾತ; ಮುರ್ಡೇಶ್ವರದ ವ್ಯಕ್ತಿಯಿಂದ ದೂರು

ವೇಗವಾಗಿ ಬಂದ ಟ್ರ್ಯಾಕ್ಸ್‌ ವಾಹನ ಕಾರಿಗೆ ಡಿಕ್ಕಿ ಹೊಡೆದು ಎರಡೂ ವಾಹನಗಳು ಜಖಂಗೊಂಡಿರುವ ಬಗ್ಗೆ ಶಿರಸಿ (Sirsi) ಮಾರುಕಟ್ಟೆ ಪೊಲೀಸ್‌ ಠಾಣೆಯಲ್ಲಿ ದೂರು (complaint) ದಾಖಲಾಗಿದೆ. 

Read More

Case registered/ ಕೋರ್ಟ್‌ ಅನುಮತಿ ಮೇರೆಗೆ ಪ್ರಕರಣ ದಾಖಲು

ಜೀವ ಬೆದರಿಕೆಯೊಡ್ಡಿದ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ (court) ಅನುಮತಿ ಪಡೆದು ಭಟ್ಕಳ ಶಹರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ (Case registered).

Read More

Mankal Vaidya/ ಮಂಕಾಳ ವೈದ್ಯ ವಿರುದ್ಧ ಸಿಬಿಐ ತನಿಖೆಗೆ ರಾಜ್ಯಪಾಲರಿಗೆ ಒತ್ತಾಯ

ಮೀನುಗಾರಿಕೆ ಸಚಿವ ಮಂಕಾಳ ವೈದ್ಯ (Mankal Vaidya) ನಕಲಿ ಎಸ್‌ಸಿ ಜಾತಿ ಪ್ರಮಾಣಪತ್ರವನ್ನು ಬಳಸಿದ್ದಾರೆ ಎಂದು ಭಟ್ಕಳ ಮೂಲದ ವೇದಿಕೆ ಆರೋಪಿಸಿದೆ.

Read More

Video News

Loading...
error: Content is protected !!