Sentenced/ ಭಟ್ಕಳದ ಮೂವರು ಉಗ್ರರಿಗೆ ಶಿಕ್ಷೆ ಪ್ರಕಟ
ಸ್ಫೋಟ ನಡೆಸಲು ಸಂಚು ರೂಪಿಸಿದ್ದಕ್ಕಾಗಿ ಎನ್ಐಎ ಪ್ರಕರಣಗಳ ವಿಶೇಷ ನ್ಯಾಯಾಲಯ ಭಟ್ಕಳ ಮೂಲದ ಮೂವರು ಉಗ್ರರಿಗೂ ಶಿಕ್ಷೆ (Sentenced) ಪ್ರಕಟಿಸಿದೆ.
Read Moreಸ್ಫೋಟ ನಡೆಸಲು ಸಂಚು ರೂಪಿಸಿದ್ದಕ್ಕಾಗಿ ಎನ್ಐಎ ಪ್ರಕರಣಗಳ ವಿಶೇಷ ನ್ಯಾಯಾಲಯ ಭಟ್ಕಳ ಮೂಲದ ಮೂವರು ಉಗ್ರರಿಗೂ ಶಿಕ್ಷೆ (Sentenced) ಪ್ರಕಟಿಸಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಯುವಜನೋತ್ಸವ (Yuvajanotsav) ತಂಡಕ್ಕೆ ಭಟ್ಕಳದ ಶ್ರೀ ಗುರು ಸುಧೀಂದ್ರ ಪದವಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ತನ್ನ ಬೈಕ್ ಪಾರ್ಕಿಂಗ್ ಮಾಡಿ ಬೇರೊಂದು ಬೈಕ್ ಕದ್ದು ಪರಾರಿಯಾಗಿದ್ದ ವ್ಯಕ್ತಿಯೋರ್ವ ಕೆಲ ಗಂಟೆಗಳ ನಂತರ ಮತ್ತೆ ಅದೇ ಸ್ಥಳದಲ್ಲಿ ಕದ್ದ ಬೈಕ್ ಬಿಟ್ಟು ಹೋಗಿದ್ದಾನೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ಮುರಿನಕಟ್ಟೆಯಲ್ಲಿ ಶ್ರೀ ಮಾರಿಕಾಂಬೆ ಅಮ್ಮನರ ಹೊರೆ ತೆಗೆಯುವ ವೇಳೆ ಅಲ್ಲಿದ್ದ ದೇವಿಯ ಮರದ ಗೊಂಬೆ ನಾಪತ್ತೆಯಾಗಿದ್ದು, ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಯಿತು.
Read Moreಬೈಂದೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ೬೬ರಲ್ಲಿ ಟಿಪ್ಪರ್ ಲಾರಿಗೆ ಸ್ಕೂಟರ್ ಡಿಕ್ಕಿ ಹೊಡೆದ (Accident) ಪರಿಣಾಮ ೯ ವರ್ಷದ ಮಗು ಸೇರಿದಂತೆ ಮೂವರು ಗಾಯಗೊಂಡಿದ್ದಾರೆ.
Read More
