Category: ಸ್ಥಳೀಯ

Partagali/ ಪ್ರತಿಭಾವಂತ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪುರಸ್ಕಾರ

ಶ್ರೀ ದುರ್ಗಾದೇವಿ ಚಾರಿಟೇಬಲ್ ಟ್ರಸ್ಟಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಗೋಕರ್ಣ ಪರ್ತಗಾಳಿ (Partagali) ಮಠದ ಸ್ವಾಮೀಜಿ ಉದ್ಘಾಟಿಸಿದರು.

Read More

PU College/ ಆನಂದಾಶ್ರಮದಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ

ಭಟ್ಕಳದ ಆನಂದ ಆಶ್ರಮ ಸಂಯಕ್ತ ಪದವಿ ಪೂರ್ವ ಕಾಲೇಜಿನ (PU College) ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

Read More

PDO Exam/ ಪಿಡಿಒ ಪರೀಕ್ಷೆ ಹಿನ್ನೆಲೆ ವಿಶೇಷ ಬಸ್‌ !

ಡಿಸೆಂಬರ ೮ ರಂದು ಕಾರವಾರದಲ್ಲಿ (Karwar) ನಡೆಯುವ ಪಿಡಿಓ ಪರೀಕ್ಷೆ (PDO Exam) ಹಿನ್ನೆಲೆ ಅಭ್ಯರ್ಥಿಗಳ ಅನುಕೂಲಕ್ಕಾಗಿ ವಾ.ಕ.ರ.ಸಾ. ಸಂಸ್ಥೆಯ (NWKRTC) ವಿಶೇಷ ಬಸ್ ಸಂಚರಿಸಲಿದೆ.

Read More

cultural competition/ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಭಟ್ಕಳದ ಶ್ರೀ ಗುರು ವಿದ್ಯಾಧಿರಾಜ ದಿ ನ್ಯೂ ಇಂಗ್ಲೀಷ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳು ವಿಭಾಗ ಮಟ್ಟದ ಪದವಿ ಪೂರ್ವ ಕಾಲೇಜುಗಳ ಸಾಂಸ್ಕೃತಿಕ ಸ್ಪರ್ಧೆಯಲ್ಲಿ (cultural competition) ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.

Read More

Video News

Loading...
error: Content is protected !!