Category: ಸ್ಥಳೀಯ

ಉತ್ತರ ಕನ್ನಡ ಜಿಲ್ಲೆಯ ಮಂಡಲಗಳ ಅಧ್ಯಕ್ಷ, ಪ್ರ.ಕಾರ್ಯದರ್ಶಿಗಳ ನೇಮಕ

ಭಾರತೀಯ ಜನತಾ ಪಾರ್ಟಿ ಉತ್ತರಕನ್ನಡ ಜಿಲ್ಲೆಯ ಎಲ್ಲ 14 ಮಂಡಲಗಳ ಅಧ್ಯಕ್ಷರು ಮತ್ತು ತಲಾ ಇಬ್ಬರು ಪ್ರಧಾನ ಕಾರ್ಯದರ್ಶಿಗಳನ್ನು ನಿಯುಕ್ತಿ ಮಾಡಲಾಗಿದೆ. ಪಕ್ಷದ ಜಿಲ್ಲಾಧ್ಯಕ್ಷ ಎನ್.ಎಸ್ ಹೆಗಡೆ ಕರ್ಕಿ ಅವರು ಅಧ್ಯಕ್ಷ ಮತ್ತು ಪದಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ‌.

Read More

ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನ-ಬೆಳ್ಳಿ ಆಭರಣ, ನಗದು ಕಳ್ಳತನ

ಭಟ್ಕಳ ತಾಲೂಕಿನ ಸೋಡಿಗದ್ದೆ ಕ್ರಾಸ್ ಹತ್ತಿರದ ಮನೆಯೊಂದರಲ್ಲಿ ರಾತ್ರಿ ಹೊತ್ತಿನಲ್ಲಿ ಕಳ್ಳರು ಹಣ ಹಾಗೂ ಚಿನ್ನ, ಬೆಳ್ಳಿ ಆಭರಣಗಳನ್ನು ಕದ್ದು ಪರಾರಿಯಾಗಿರುವ ಘಟನೆ ಜರುಗಿದೆ.

Read More

ನಮ್ಮ ನೂತನ ವೆಬ್‌ಸೈಟ್‌ “ಭಟ್ಕಳ ಡೈರಿ”ಗೆ ತಮಗೆಲ್ಲರಿಗೂ ಆತ್ಮೀಯ ಸ್ವಾಗತ

‘ಭಟ್ಕಳ ಡೈರಿ’ ಮತ್ತೆ ಆರಂಭವಾಗುತ್ತಿದೆ. ಆದರೆ, ಮುದ್ರಣ ರೂಪದಲ್ಲಿ ಅಲ್ಲ… ಇವತ್ತಿನ ಕಾಲಮಾನಕ್ಕೆ ತಕ್ಕಂತೆ ಡಿಜಿಟಲ್ ಮಾಧ್ಯಮದಲ್ಲಿ ಅಂಬೆಗಾಲಿಡಲು ಆರಂಭಿಸಿದೆ. ನಿಮ್ಮೆಲ್ಲರ ಪ್ರೀತಿ ಹಾರೈಕೆಯಿಂದ ‘ಭಟ್ಕಳ ಡೈರಿ’ ವಿಸ್ತಾರಗೊಳಿಸುವ ಆಶಯವೂ ಇದೆ.

Read More

ಅಯೋಧ್ಯೆಯಲ್ಲಿ ಅತಿಥಿಗೃಹ ನಿರ್ಮಾಣ: ಬ್ರಹ್ಮಾನಂದ ಸರಸ್ವತಿ ಶ್ರೀ

ತಿರುಮಲ ವೆಂಕಟ್ರಮಣ ದೇವರ ಪುನ‌ರ್ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ಪಲ್ಲಕ್ಕಿ ಉತ್ಸವದ ಅಂಗವಾಗಿ ಏರ್ಪಡಿಸಲಾಗಿದ್ದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಕುಲಗುರು ಬ್ರಹ್ಮಾನಂದ ಸರಸ್ವತಿ ಶ್ರೀಗಳು ಉದ್ಘಾಟಿಸಿದರು.

Read More

ಕಿತ್ರೆ ದೇವಿಮನೆಗೆ ಶ್ರೀ ರಾಘವೇಶ್ವರ ಭಾರತೀ ಸ್ವಾಮಿಗಳ ಆಗಮನ – ಭೋಜನಾಲಯ, ಸಭಾಭವನ ಲೋಕಾರ್ಪಣೆ

ಭಟ್ಕಳ ತಾಲ್ಲೂಕಿನ ಕಿತ್ರೆಯ ಶ್ರೀ ಕ್ಷೇತ್ರ ದೇವಿಮನೆಯಲ್ಲಿ ನೂತನವಾಗಿ ನಿರ್ಮಿಸಲಾದ ಅನ್ನಪೂರ್ಣೇಶ್ವರಿ ಭೋಜನಾಲಯ ಮತ್ತು ಶ್ರೀ ದುರ್ಗಾಪರಮೇಶ್ವರಿ ಸಭಾಭವನವನ್ನು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರು ಶನಿವಾರ ಸಂಜೆ ಲೋಕಾರ್ಪಣಗೊಳಿಸಿದರು.

Read More

Video News

Loading...
error: Content is protected !!