ಫೆ.೧೭-೧೯: ಶ್ರೀ ಕ್ಷೇತ್ರ ದೇವಿಮನೆಯಲ್ಲಿ ಬ್ರಹ್ಮಕಲಶೋತ್ಸವ, ರಥೋತ್ಸವ
ಭಟ್ಕಳ ತಾಲ್ಲೂಕಿನ ಶಕ್ತಿಕ್ಷೇತ್ರ ಎಂದೇ ಪ್ರಸಿದ್ಧಿ ಪಡೆದಿರುವ ಶ್ರೀ ಕ್ಷೇತ್ರ ದೇವಿಮನೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವ, ವರ್ಧಂತ್ಯುತ್ಸವ, ಸ್ವರ್ಣಲೇಪಿತ ಶಿಖರ ಕಲಶ ಪ್ರತಿಷ್ಠೆ, ಅನ್ನಪೂರ್ಣೇಶ್ವರಿ ಭೋಜನಾಲಯ ಹಾಗೂ ಶ್ರೀ ದುರ್ಗಾಪರಮೇಶ್ವರಿ ಸಭಾಭವನದ ಲೋಕಾರ್ಪಣೆ ಮತ್ತು ರಥೋತ್ಸವ ಫೆ.೧೭ರಿಂದ ೧೯ರವರೆಗೆ ಶ್ರೀರಾಮಚಂದ್ರಾಪುರ ಮಠದ ಶ್ರೀ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ವಿಜೃಂಭಣೆಯಿಂದ ನಡೆಯಲಿದೆ.
Read More