Advertisement

Category: ಸ್ಥಳೀಯ

Yakshagana/ ಮನಸೂರೆಗೊಂಡ ಯಕ್ಷಗಾನ ಪ್ರದರ್ಶನ

ಭಟ್ಕಳದಲ್ಲಿ ಚಾತುರ್ಮಾಸ್ಯ ವ್ರತಾಚರಣೆಯ ಅಂಗವಾಗಿ ಸಿಗಂದೂರು ಮೇಳದವರಿಂದ ಪೌರಾಣಿಕ “ಅಭಿಮನ್ಯು ಕಾಳಗ” ಯಕ್ಷಗಾನ (yakshagana) ಮನಸೂರೆಗೊಳ್ಳುವಲ್ಲಿ ಯಶಸ್ವಿಯಾಯಿತು.

Read More

Primary teachers/ ಸರ್ಕಾರಕ್ಕೆ ಪ್ರಾಥಮಿಕ ಶಾಲಾ ಶಿಕ್ಷಕರಿಂದ ಮನವಿ

ಪ್ರಾಥಮಿಕ ಶಾಲಾ ಶಿಕ್ಷಕರ (primary teachers) ಸಂಘದಿಂದ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಭಟ್ಕಳ ಕ್ಷೇತ್ರ ಶಿಕ್ಷಣಾಧಿಕಾರಿಯವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ.

Read More

Hand Loom Day/ ಬಿಜೆಪಿ ಮಹಿಳಾ ಮೋರ್ಚಾದಿಂದ ಕೈಮಗ್ಗ ದಿನಾಚರಣೆ

ಭಟ್ಕಳದ ಬಿಜೆಪಿ ಕಾರ್ಯಾಲಯದಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಹಾಗೂ ಮಂಡಲ ಮಹಿಳಾ ಮೋರ್ಚಾ ಸಹಯೋಗದೊಂದಿಗೆ ರಾಷ್ಟ್ರೀಯ ಕೈ ಮಗ್ಗ ದಿನ (Hand Loom Day) ಆಚರಿಸಲಾಯಿತು.

Read More

Competition/ ಜಾಲಿ ಪ.ಪಂ.ನಲ್ಲಿ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ

ಭಟ್ಕಳದ ಜಾಲಿ ಪಪಂಗೆ ಅಧ್ಯಕ್ಷ ಗಾದಿಗೆ ಸಾಮಾನ್ಯ ವರ್ಗದ ಮಹಿಳೆ ಮೀಸಲಾತಿ ಪ್ರಕಟವಾಗಿದೆ. ಇದರ ಬೆನ್ನಲ್ಲೇ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ(Competition) ಆರಂಭವಾಗಿದೆ.

Read More

Video News

Loading...
error: Content is protected !!