Advertisement

Category: ಸ್ಥಳೀಯ

ಸಿ.ಎ. ಪರೀಕ್ಷೆಯಲ್ಲಿ ಕಲ್ಪನಾ ಮಾಸ್ತಿ ಮೊಗೇರ ಉತ್ತೀರ್ಣ

ಭಟ್ಕಳದ ಹೆಬಳೆ ಹೆರ್ತಾರ ನಿವಾಸಿ ಕಲ್ಪನಾ ಮಾಸ್ತಿ ಮೊಗೇರ ಮೇ ತಿಂಗಳಿನಲ್ಲಿ ನಡೆದ ರಾಷ್ಟ್ರೀಯ ಚಾರ್ಟರ್ಡ್ ಅಕೌಂಟಂಟ್ (ಸಿ.ಎ.) ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.

Read More

ರಾಷ್ಟ್ರ ಮಟ್ಟದ ವಿಚಾರ ಸಂಕಿರಣದಲ್ಲಿ ಸುಧೀಂದ್ರ ಕಾಲೇಜು ತೃತೀಯ

ರಾಷ್ಟ್ರ ಮಟ್ಟದ ವಿಚಾರ ಸಂಕಿರಣದಲ್ಲಿ ಶ್ರೀ ಗುರು ಸುಧೀಂದ್ರ ಮಹಾವಿದ್ಯಾಲಯದ ಬಿಎ ಪತ್ರಿಕೋದ್ಯಮ ತಂಡ ಬಾನುಲಿಗ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿದೆ.

Read More

ವಿದ್ಯಾಂಜಲಿ ಪಬ್ಲಿಕ್ ಶಾಲೆಯಲ್ಲಿ ವಿಜೃಂಭಣೆಯಿಂದ ನಡೆದ ಅಕ್ಷರಾಭ್ಯಾಸ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಪ್ರತಿಷ್ಠಿತ ವಿದ್ಯಾಂಜಲಿ ಪಬ್ಲಿಕ್ ಶಾಲೆಯಲ್ಲಿ ಇಂದು(ಜುಲೈ ೧೨) ಅಕ್ಷರಾಭ್ಯಾಸ ಕಾರ್ಯಕ್ರಮ ನಡೆಯಿತು.

Read More

ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ

ನಡೆದುಕೊಂಡು ಹೋಗುತ್ತಿದ್ದ ಭಟ್ಕಳದ ಹುರುಳಿಸಾಲ ಮಹಿಳೆಗೆ ಕಾರು ಡಿಕ್ಕಿಯಾಗಿ ಗಾಯಗೊಂಡ ಘಟನೆ ಭಟ್ಕಳ ಶಹರದ ಸಂಶುದ್ದೀನ್ ವೃತ್ತದ ಬಳಿ ನಡೆದಿದೆ.

Read More

Video News

Loading...
error: Content is protected !!