ಭಟ್ಕಳ ನ್ಯಾಯಾಲಯದ ಕಟ್ಟಡಕ್ಕೆ ೧೨ ಕೋಟಿ ರೂ. : ಸಚಿವರಿಗೆ ಅಭಿನಂದನೆ
ಭಟ್ಕಳ ನ್ಯಾಯಾಲಯದ ನವೀನ ಕಟ್ಟಡ ನಿರ್ಮಾಣಕ್ಕೆ ಮೊನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ೧೨ ಕೋಟಿ ರೂಪಾಯಿಗಳ ಅನುದಾನಕ್ಕೆ ಒಪ್ಪಿಗೆ ದೊರಕಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ನ್ಯಾಯಾಲಯದ ನವೀನ ಕಟ್ಟಡ ನಿರ್ಮಾಣಕ್ಕೆ ಮೊನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ೧೨ ಕೋಟಿ ರೂಪಾಯಿಗಳ ಅನುದಾನಕ್ಕೆ ಒಪ್ಪಿಗೆ ದೊರಕಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಬಿಜೆಪಿ ಹಾಗೂ ಹಿಂದೂ ಸಂಘಟನೆಯ ಹಿರಿಯ ಕಾರ್ಯಕರ್ತ ದಿ. ಸಚಿನ್ ಮಹಾಲೆ ಅವರಿಗೆ ಭಟ್ಕಳ ಬಿಜೆಪಿ ಮಂಡಲ ವತಿಯಿಂದ ಇಲ್ಲಿನ ಮಣ್ಕುಳಿಯ ಬಿಜೆಪಿ ಕಾರ್ಯಾಲಯದಲ್ಲಿ ರವಿವಾರ ಶ್ರದ್ಧಾಂಜಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿರುವ ಪೊಲೀಸ್ ತರಬೇತಿ ಶಾಲೆಯಲ್ಲಿ ಮುಂಬಡ್ತಿ ನಂತರದ ತರಬೇತಿ ಪಡೆದ ಭಟ್ಕಳ ಶಹರ ಠಾಣೆಯ ದೀಪಕ ಸದಾನಂದ ನಾಯ್ಕರಿಗೆ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಗಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಜೂನ್ ೧೮ರಂದು ಬೃಹತ್ ಉದ್ಯೋಗ ಸಂದರ್ಶನ ಆಯೋಜಿಸಲಾಗಿದೆ. ಪ್ರತಿಷ್ಠಿತ ಸಂಸ್ಥೆಗಳಿಗಾಗಿ ಸಂದರ್ಶನ ನಡೆಯಲಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಮಹೇಂದ್ರ ಬೊಲೆರೋ ಪಿಕಪ್ ವಾಹನದಲ್ಲಿ ಎರಡು ಕೋಣಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ಗಣೇಶ ನಗರ ಪುರವರ್ಗ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.
Read More

