ರಾಮಭಕ್ತರಿಗೆ ಸಂತಸದ ಸುದ್ದಿ: ಅಯೋಧ್ಯಾ ರಾಮಮಂದಿರ ಮಾದರಿ ಪ್ರದರ್ಶನ
ರಾಮಭಕ್ತರಿಗೆ ಸಂತಸದ ಸುದ್ದಿ. ಭಟ್ಕಳದಲ್ಲಿ ಅಯೋಧ್ಯೆಯ ಶ್ರೀರಾಮಮಂದಿರದ ಮಾದರಿಯ ವಿಶೇಷ ಪ್ರದರ್ಶನ ಜೂನ್ ೧೫ ರಿಂದ ೨೨ರವರೆಗೆ ಹಮ್ಮಿಕೊಳ್ಳಲಾಗಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ರಾಮಭಕ್ತರಿಗೆ ಸಂತಸದ ಸುದ್ದಿ. ಭಟ್ಕಳದಲ್ಲಿ ಅಯೋಧ್ಯೆಯ ಶ್ರೀರಾಮಮಂದಿರದ ಮಾದರಿಯ ವಿಶೇಷ ಪ್ರದರ್ಶನ ಜೂನ್ ೧೫ ರಿಂದ ೨೨ರವರೆಗೆ ಹಮ್ಮಿಕೊಳ್ಳಲಾಗಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳದ ಪೊಲೀಸ್ ವಸತಿಗೃಹ ಮೂಲಕ ತೆರಳುವ ರಸ್ತೆಗೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಸಹಾಯಕ ಆಯುಕ್ತರು ಆದೇಶ ಹೊರಡಿಸಿದ್ದಾರೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕು ಆಸ್ಪತ್ರೆ ರಕ್ಷಾ ಸಮಿತಿಯ ಸಾಮಾನ್ಯ ಸಭೆಯು ಸಚಿವ ಮಂಕಾಳ ವೈದ್ಯ ಅಧ್ಯಕ್ಷತೆಯಲ್ಲಿ ಇಲ್ಲಿನ ತಾಲೂಕಾಸ್ಪತ್ರೆಯ ಸಭಾಗೃಹದಲ್ಲಿ ನಡೆಸಲಾಯಿತು.
Read Moreಉತ್ತರ ಕನ್ನಡ, ಸ್ಥಳೀಯ | 0 |
೨೦೨೩-೨೪ ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಹಂತದಲ್ಲಿ ಗಮನಾರ್ಹ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಶನಿವಾರ ದಿನವಿಡೀ ಸುರಿದ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿತು. ಶಂಸುದ್ದೀನ ಸರ್ಕಲ್ ಬಳಿ ಮಳೆ ನೀರು ನಿಂತು ವಾಹನ ಸವಾರರಿಗೆ ಕಿರಿಕಿರಿ ಉಂಟಾಯಿತು.
Read More

