Advertisement

Category: ಸ್ಥಳೀಯ

ಕನ್ನಡ ಕೌಸ್ತುಭ ಪ್ರಶಸ್ತಿಗೆ ಮಹಾಲಕ್ಷ್ಮಿ ಗೋಪಾಲ ಶೆಟ್ಟಿ ಆಯ್ಕೆ

ದಾವಣಗೆರೆ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಕೊಡಮಾಡುವ ‘ಕನ್ನಡ ಕೌಸ್ತುಭ’ ಪ್ರಶಸ್ತ್ರಿಗೆ ಹೊನ್ನಾವರದ ಮಹಾಲಕ್ಷ್ಮಿ ಗೋಪಾಲ ಶೆಟ್ಟಿ ಆಯ್ಕೆಯಾಗಿದ್ದಾರೆ.

Read More

ಟಾಪ್ ೧೦ರ ಪಟ್ಟಿಯಲ್ಲಿ ೧೨ ವಿದ್ಯಾರ್ಥಿಗಳು

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದ ಟಾಪ್ ೧೦ರ ಪಟ್ಟಿಯಲ್ಲಿ ಇಲ್ಲಿನ ಕೊಂಕಣ ಎಜ್ಯುಕೇಶನ್ ಟ್ರಸ್ಟಿನ ಸಿ.ವಿ.ಎಸ್.ಕೆ. ಪ್ರೌಢಶಾಲೆಯ ಹತ್ತನೇ ತರಗತಿಯ ೧೨ ವಿದ್ಯಾರ್ಥಿಗಳು ಸ್ಥಾನ ಪಡೆದಿದ್ದಾರೆ.

Read More

ನಾಗರಾಜ ಬಿ. ಪಟಗಾರ ನೂತನ ಅಧ್ಯಕ್ಷರಾಗಿ ಆಯ್ಕೆ

ಭಟ್ಕಳ ತಾಲೂಕು ಸರಕಾರಿ ಪ್ರಾಥಮಿಕ ಶಾಲಾ ಗ್ರೇಡ್-೨ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ನೂತನ ಅಧ್ಯಕ್ಷರಾಗಿ ನಾಗರಾಜ ಬಿ. ಪಟಗಾರ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

Read More

ಬಾಯಿ ಮತ್ತು ಹಲ್ಲುಗಳ ಆರೋಗ್ಯ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮ

ಬಾಯಿ ಮತ್ತು ಹಲ್ಲುಗಳ ಆರೋಗ್ಯ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮವು ಭಟ್ಕಳದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆಯಿತು.

Read More

ಏಕವಲಯ ಮಟ್ಟದ ಮಹಿಳಾ ಕಬಡ್ಡಿ ಪಂದ್ಯಾವಳಿ ಉದ್ಘಾಟನೆ

ಕರ್ನಾಟಕ ವಿಶ್ವವಿದ್ಯಾಲಯ ಅಂತರ್ ಮಹಾವಿದ್ಯಾಲಯಗಳ ಏಕವಲಯ ಮಟ್ಟದ ಮಹಿಳಾ ಕಬಡ್ಡಿ ಪಂದ್ಯಾವಳಿಯು ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ನಡೆಯಿತು.

Read More

Video News

Loading...
error: Content is protected !!