Advertisement

Category: ಸ್ಥಳೀಯ

Case registered/ ಯುವತಿಯ ಕಾರಿನಲ್ಲಿ ಕರೆದೊಯ್ದ ಯುವಕನ ವಿರುದ್ಧ ಪ್ರಕರಣ ದಾಖಲು

ಯುವತಿಯನ್ನು ಕಾರಿನಲ್ಲಿ ಬಲವಂತವಾಗಿ ಕರೆದುಕೊಂಡು ಹೋಗಿದ್ದ ಭಟ್ಕಳದ ಯುವಕನ ವಿರುದ್ಧ ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ (Case registered). 

Read More

Complaint/ ಹಿಂದು ಯುವತಿಯೊಂದಿಗೆ ಮುಸ್ಲಿಂ ಯುವಕ; ತಡೆದ ಹಿಂದೂ ಕಾರ್ಯಕರ್ತರ ಮೇಲೆ ದೂರು

ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರು ಪ್ರಕರಣ (Complaint) ದಾಖಲಿಸಿಕೊಂಡಿದ್ದನ್ನು ಖಂಡಿಸಿ ಭಟ್ಕಳ ನಗರ ಠಾಣೆ ಮುಂದೆ ಬುಧವಾರ ರಾತ್ರಿ ಧರಣಿ ನಡೆಯಿತು.

Read More

Kannada language/ ಕನ್ನಡ ಭಾಷೆಯಲ್ಲಿ ಪ್ರತಿಶತ ನೂರು ಅಂಕ ಸಾಧಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ

೨೦೨೫–೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಕನ್ನಡ ಭಾಷೆಯಲ್ಲಿ (Kannada language) ಪ್ರತಿಶತ ೧೦೦ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನೆ ನಡೆಯಲಿದೆ.

Read More

Bhatkal man dies/ ದುಬೈನಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಭಟ್ಕಳದ ಯುವಕ ಸಾವು

ಭಟ್ಕಳದ ಅನಿವಾಸಿ ಭಾರತೀಯ ಮೊಹಮ್ಮದ್ ಸಫ್ವಾನ್ ಶಾನು, ಭಾನುವಾರ ದುಬೈನಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ (Bhatkal man dies)

Read More

Chippikallu Tragedy/ ಚಿಪ್ಪಿಕಲ್ಲು ದುರಂತ ಸಂತ್ರಸ್ತರಿಗೆ ನೆರವಾಗಲು ಬ್ರಹ್ಮಾನಂದ ಸರಸ್ವತಿ ಸ್ವಾಮಿ ಸೂಚನೆ 

ಚಿಪ್ಪಿಕಲ್ಲು ದುರಂತದಲ್ಲಿ (Chippikallu Tragedy) ಮಡಿದ ಕುಟುಂಬದ ಮಕ್ಕಳ ನೆರವಿಗೆ ಸಮಾಜ ಸದಾ ಸಿದ್ಧವಾಗಿರಬೇಕು. ಏನಾದರೂ ಸಮಸ್ಯೆ ಉಂಟಾದರೆ ತಕ್ಷಣ ಸ್ಪಂದಿಸಬೇಕು…

Read More

Video News

Loading...
error: Content is protected !!