Advertisement

Category: ಸ್ಥಳೀಯ

ಮಕ್ಕಳೊಂದಿಗೆ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಸಚಿವ ಮಂಕಾಳ ವೈದ್ಯ

ಉಸ್ತುವಾರಿ ಸಚಿವ ಮಂಕಾಳ ವೈದ್ಯ ಬೀನಾ ವೈದ್ಯ ಇಂಟರನ್ಯಾಷನಲ್ ಶಾಲೆಯಲ್ಲಿ ಮಕ್ಕಳ ಜೊತೆ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡರು.

Read More

ವೃಕ್ಷಲಕ್ಷ ಆಂದೋಲನ ಆಶ್ರಯದಲ್ಲಿ ರಾಜ್ಯ ಸಮ್ಮೇಳನ ಜೂ.೨೩ರಂದು

ಶಿರಸಿಯ ವೃಕ್ಷಲಕ್ಷ ಆಂದೋಲನ ಆಶ್ರಯದಲ್ಲಿ ಪರಿಸರ ಸಂರಕ್ಷಣೆ-ಸುಸ್ಥಿರ ಅಭಿವೃದ್ಧಿ ರಾಜ್ಯ ಸಮ್ಮೇಳನವನ್ನು ಜೂ.೨೩ರಂದು ರವಿವಾರ ಶಿರಸಿಯ ಶ್ರೀ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ.

Read More

ವಿಶ್ವೇಶ್ವರ ಹೆಗಡೆ ಕಾಗೇರಿ ಗೆಲುವು ಹಿನ್ನೆಲೆ ಭಟ್ಕಳದಲ್ಲಿ ಸಂಭ್ರಮಾಚರಣೆ

ಲೋಕಸಭಾ ಚುನಾವಣೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಭಟ್ಕಳ ಬಿಜೆಪಿ ಮಂಡಲ ವತಿಯಿಂದ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ನಡೆಯಿತು.

Read More

ಸಂತಾಪ ಸೂಚಕ ಸಭೆಯಲ್ಲಿ ಮಾದೇವ ನಾಯ್ಕರ ಗುಣಗಾನ

ಮೂಡಭಟ್ಕಳದ ಪರಶುರಾಮ ಸ್ಪೋರ್ಟ್ಸ್ ಕ್ಲಬ್‌ನ ಸ್ಥಾಪಕ ಅಧ್ಯಕ್ಷ, ನಿವೃತ್ತ ದೈಹಿಕ ಶಿಕ್ಷಕ ಮಾದೇವ ಬಿಳಿಯ ನಾಯ್ಕರ ಸಂತಾಪ ಸೂಚಕ ಸಭೆ ಇಲ್ಲಿನ ಮೂಡಭಡ್ಕಳದ ಪರಶುರಾಮ ಸ್ಪೋರ್ಟ್ಸ್ ಕ್ಲಬ್ ನಲ್ಲಿ ನಡೆಯಿತು.

Read More

ಬ್ರಹ್ಮಾನಂದ ಸರಸ್ವತಿ ಶ್ರೀಗಳ ಚಾತುರ್ಮಾಸ್ಯ ಜು. ೨೧ರಿಂದ

ಲೋಕಕಲ್ಯಾಣಕ್ಕಾಗಿ ಚಾತುರ್ಮಾಸ್ಯ ವೃತವನ್ನು ಈ ಸಲ ಭಟ್ಕಳದ ಕರಿಕಲ್ ಧ್ಯಾನ ಮಂದಿರದಲ್ಲಿ ಆಚರಣೆ ಮಾಡಲು ಶ್ರೀರಾಮ ಕ್ಷೇತ್ರದ ಮಠಾಧೀಶ ಶ್ರೀ ಬ್ರಹ್ಮಾನಂದ ಸರಸ್ವತಿ ಶ್ರೀಗಳು ನಿರ್ಧರಿಸಿದ್ದಾರೆ.

Read More

Video News

Loading...
error: Content is protected !!