ಕಸಾಪ ಕನ್ನಡಿಗರ ಅಸ್ಮಿತೆಯ ಹೆಮ್ಮೆಯ ಸಂಸ್ಥೆ: ಅಮೃತ ರಾಮರಥ
ಕನ್ನಡ ಸಾಹಿತ್ಯ ಪರಿಷತ್ತು(ಕಸಾಪ) ಕನ್ನಡಿಗರ ಅಸ್ಮಿತೆಯ ಹೆಮ್ಮೆಯ ಸಂಸ್ಥೆ ಎಂದು ಶಿರಾಲಿ ಜನತಾ ವಿದ್ಯಾಲಯದ ಪ್ರಾಚಾರ್ಯ ಅಮೃತ ರಾಮರಥ ನುಡಿದರು.
Read Moreಕನ್ನಡ ಸಾಹಿತ್ಯ ಪರಿಷತ್ತು(ಕಸಾಪ) ಕನ್ನಡಿಗರ ಅಸ್ಮಿತೆಯ ಹೆಮ್ಮೆಯ ಸಂಸ್ಥೆ ಎಂದು ಶಿರಾಲಿ ಜನತಾ ವಿದ್ಯಾಲಯದ ಪ್ರಾಚಾರ್ಯ ಅಮೃತ ರಾಮರಥ ನುಡಿದರು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳದ ಪ್ರತಿಷ್ಠಿತ ವಿದ್ಯಾಂಜಲಿ ಪಬ್ಲಿಕ್ ಶಾಲೆಯು ಐಸಿಎಸ್ಇ ಪರೀಕ್ಷೆಯಲ್ಲಿ ಸತತ ೧೦ನೇ ಸಾಲಿನಲ್ಲೂ ಶೇಕಡಾ ೧೦೦ರಷ್ಟು ಫಲಿತಾಂಶ ಪಡೆದು ಸಾಧನೆ ಮಾಡಿದೆ.
Read Moreಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ತಲಗೋಡ ರಂಗಮಂದಿರದಲ್ಲಿ ಅಪರೂಪದ ಅಜ್ಜಿ ಕೈತುತ್ತು ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
Read Moreಭಟ್ಕಳ : ಇಲ್ಲಿನ ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳು ಸಾವಿಷ್ಕಾರ್ ಫೆಸ್ಟ್ ನಲ್ಲಿ ಭಾಗವಹಿಸಿ ಸಮಗ್ರ ಚಾಂಪಿಯನ್ಶಿಪ್ ನಲ್ಲಿ ಉತ್ತಮ ಹೆಸರು ಗಳಿಸಿದ್ದಾರೆ.
Read Moreಉತ್ತರ ಕನ್ನಡ, ರಾಜಕೀಯ, ಲೋಕಸಭೆ ಚುನಾವಣೆ, ಸ್ಥಳೀಯ | 0 |
ಭಾರತೀಯ ಜನತಾ ಪಾರ್ಟಿ ಮತ್ತು ಯುವ ಮೋರ್ಚಾ ಸಹಯೋಗದೊಂದಿಗೆ ಭಟ್ಕಳದಲ್ಲಿ ‘ಮೋದಿಗಾಗಿ ಬೃಹತ್ ಬೈಕ್ ಜಾಥಾ’ಗೆ ಮಾಜಿ ಸಚಿವ ಕುಮಾರ ಬಂಗಾರಪ್ಪ ಚಾಲನೆ ನೀಡಿದರು.
Read More

