ಹಿಂದೂ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಆರೋಪಿ ವಿರುದ್ಧ ನೇರ ಕ್ರಮಕ್ಕೆ ಆಗ್ರಹ
ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆಗೈದ ಆರೋಪಿ ವಿರುದ್ಧ ನೇರ ಕ್ರಮಕ್ಕೆ ಆಗ್ರಹಿಸಿ ಭಟ್ಕಳ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆಗೈದ ಆರೋಪಿ ವಿರುದ್ಧ ನೇರ ಕ್ರಮಕ್ಕೆ ಆಗ್ರಹಿಸಿ ಭಟ್ಕಳ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
Read Moreಭಟ್ಕಳ ಪಟ್ಟಣದ ಅಷ್ಟ ದಿಕ್ಕುಗಳ ಆಂಜನೇಯ ದೇವಸ್ಥಾನಗಳಲ್ಲಿ ಒಂದಾದ ಕಾಸ್ಮುಡಿ ಹನುಮಂತ ದೇವಸ್ಥಾನದ ಪ್ರತಿಷ್ಠಾಂಗ ದೃಢ ಸಂಪ್ರೋಕ್ಷಣ್ಯ ಹಾಗೂ ಮಂಡಲ ಪೂಜೆ ಸಂಪನ್ನವಾಯಿತು.
Read Moreಭಟ್ಕಳ ಪಟ್ಟಣದ ಮಾರುತಿ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ಏ.೩೦ರಂದು ಪ್ರತಿಷ್ಠಾ ವರ್ಧಂತ್ಯೋತ್ಸವ ಹಮ್ಮಿಕೊಳ್ಳಲಾಗಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಕೆ.ಎಸ್.ಆರ್.ಟಿ.ಸಿ. ಬಸ್ಸೊಂದು ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಭಿಕ್ಷುಕನೋರ್ವ ಗಾಯಗೊಂಡ ಘಟನೆ ಭಟ್ಕಳ ರಂಗಿನಕಟ್ಟೆಯ ಸಮೀಪ ನಡೆದಿದೆ.
Read Moreಉತ್ತರ ಕನ್ನಡ, ಕರ್ನಾಟಕ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರದ ಶ್ರೀ ಚಿತ್ರಾಪುರ ಮಠದ ಶ್ರೀ ಭವಾನಿಶಂಕರ ದೇವರ ಮಹಾರಥೋತ್ಸವ ಮಂಗಳವಾರ ಸಂಜೆ ನಡೆಯಿತು.
Read More

