ಫೆ.21-22: ಮಣಕುಳಿ ನಾಗಮಾಸ್ತಿ ಕ್ಷೇತ್ರದಲ್ಲಿ ಪುನರ್ ಪ್ರತಿಷ್ಠೆ ಕಾರ್ಯಕ್ರಮ
ಭಟ್ಕಳ ಪಟ್ಟಣದ ಮಣಕುಳಿಯ ರೈಲ್ವೆ ಸ್ಟೇಷನ್ ರಸ್ತೆಯಲ್ಲಿರುವ ಶ್ರೀ ನಾಗಮಾಸ್ತಿ ಕ್ಷೇತ್ರದಲ್ಲಿ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮ ಫೆ.21 ಮತ್ತು 22ರಂದು ಜರುಗಲಿದೆ. ಈ ನಿಮಿತ್ತ ಫೆ.17ರಂದು ಬೆಳಿಗ್ಗೆ 9.30 ರಿಂದ ನಾಗಸಂಸ್ಕಾರ ಹಮ್ಮಿಕೊಳ್ಳಲಾಗಿದೆ.
Read More

