ತಹಶೀಲ್ದಾರ ಕಚೇರಿಯಲ್ಲಿ ನಿಯಂತ್ರಣ ಕೊಠಡಿ ಸ್ಥಾಪನೆ, ಚುನಾವಣೆಗೆ ಸಿದ್ಧತೆ
ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ನಿಮಿತ್ತ ಚುನಾವಣೆ ಸಂಬಂಧಿತ ಯಾವುದೇ ವಿಷಯದ ಬಗ್ಗೆ ದೂರು ನೀಡಲು ಭಟ್ಕಳ ತಹಸೀಲ್ದಾರ್ ಕಚೇರಿಯಲ್ಲಿ ೨೪X೭ ನಿಯಂತ್ರಣ ಕೊಠಡಿ ತೆರೆಯಲಾಗಿದೆ. ಇದು ದಿನದ ೨೪ ಗಂಟೆಯೂ ಕಾರ್ಯನಿರ್ವಹಿಸಲಿದೆ ಇದೆ ಎಂದು ಸಹಾಯಕ ಚುನಾವಣಾಧಿಕಾರಿ ಡಾ. ನಯನ ಹೇಳಿದರು.
Read More
