Advertisement

Category: ಸ್ಥಳೀಯ

ಅಂಜುಮನ್ ಅಧ್ಯಕ್ಷರಾಗಿ ಮುಹಮ್ಮದ್ ಯೂನೂಸ್ ಖಾಝಿಯಾ ಆಯ್ಕೆ

ಉ.ಕ. ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರುವ ಭಟ್ಕಳದ ಅಂಜುಮನ್ ಹಾಮಿ ಎ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಗೆ ರವಿವಾರ ನಡೆದ ಪದಾಧಿಕಾರಿಗಳ ಚುನಾವಣೆಯಲ್ಲಿ ೩೫ ವರ್ಷಕ್ಕೂ ಅಧಿಕ ಕಾಲ ಅಂಜುಮನ್ ಸದಸ್ಯರಾಗಿರುವ ಉದ್ಯಮಿ ಮುಹಮ್ಮದ್ ಯುನೂಸ್ ಖಾಝಿಯಾ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ.

Read More

ಶಿವರಾತ್ರಿಯ ಅಂಗವಾಗಿ ಯಶಸ್ವಿ ಪಾದಯಾತ್ರೆ

ಭಟ್ಕಳ : ಕಿತ್ರೆಯ ಶ್ರೀ ಕ್ಷೇತ್ರ ದೇವಿಮನೆಯ ಶಿವಶಾಂತಿಕಾ (ದುರ್ಗಾ) ಪರಮೇಶ್ವರಿ ದೇವಸ್ಥಾನಕ್ಕೆ ಶಿವರಾತ್ರಿಯ ಅಂಗವಾಗಿ ಬೆಳಗಿನ ಜಾವ ಸ್ಥಳೀಯರು ಲೋಕಕಲ್ಯಾಣಾರ್ಥವಾಗಿ 5ನೇ ವರ್ಷದ ಪಾದಯಾತ್ರೆ ನಡೆಸಿದರು.

Read More

ಸಮುದ್ರದಲ್ಲಿ ಕೃತಕ ಬಂಡೆಸಾಲುಗಳ ಅಳವಡಿಕೆಗೆ ಚಾಲನೆ

ಭಟ್ಕಳ ತಾಲೂಕಿನ ಬೆಳಕೆ‌ ಗ್ರಾಮದಲ್ಲಿ ಮೀನುಗಾರಿಕೆ‌ ಇಲಾಖೆ ವತಿಯಿಂದ‌ ಆಯೋಜಿಸಿದ್ದ ಉತ್ತರ ಕನ್ನಡ ಜಿಲ್ಲೆಯ ಸಮುದ್ರದ 25 ಸ್ಥಳಗಳಲ್ಲಿ ರಾಜ್ಯ ಮತ್ತು ಕೇಂದ್ರ‌ ಸರ್ಕಾರದ‌ ಅನುದಾನದಡಿ ಕೃತಕ ಬಂಡೆಸಾಲುಗಳ (Artificial Reef) ಅಳವಡಿಕೆ ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಉದ್ಘಾಟಿಸಿದರು.

Read More

Video News

Loading...
error: Content is protected !!