Advertisement

Category: ಸ್ಥಳೀಯ

Appeal to Health Minister/ ಭಟ್ಕಳ ಸರ್ಕಾರಿ ಆಸ್ಪತ್ರೆ ಸಮಸ್ಯೆಗಳ ಪರಿಹಾರಕ್ಕೆ ಆರೋಗ್ಯ ಸಚಿವಗೆ ಮನವಿ

ಭಟ್ಕಳ ತಾಲೂಕು ಸರ್ಕಾರಿ ಆಸ್ಪತ್ರೆಯ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸುವಂತೆ ಸಾರ್ವಜನಿಕರು ಆರೋಗ್ಯ ಸಚಿವಗೆ ಮನವಿ ಸಲ್ಲಿಸಿದರು (Appeal to Health Minister).

Read More

CCTV surveillance/ ಬಿಳಲಖಂಡದಲ್ಲಿ ಕಸ ಎಸೆಯುವವರ ಮೇಲೆ ಸಿಸಿ ಕ್ಯಾಮೆರಾ ಕಣ್ಗಾವಲು

ಮುಟ್ಟಳ್ಳಿ ಗ್ರಾಮ ಪಂಚಾಯಿತಿ ಗ್ರಾಮವನ್ನು ನೈರ್ಮಲ್ಯಯುತವಾಗಿಡುವ ಉದ್ದೇಶದಿಂದ ೨ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು (CCTV surveillance) ಅಳವಡಿಸಲಾಗಿದೆ.

Read More

Humanitarian aid/ ಚಿಪ್ಪಿಕಲ್ಲು ದುರಂತ: ಸಿಬ್ಬಂದಿ ಕುಟುಂಬಕ್ಕೆ ₹೧.೧೦ ಲಕ್ಷ ಎಫ್‌ಡಿ, ಮಗನ ಶಿಕ್ಷಣದ ಹೊಣೆ ಹೊತ್ತ ಶಾಲೆ

ಶಿರಾಲಿ ಕೋಟೆಬಾಗಿಲಿನ ಸೇಂಟ್ ಥಾಮಸ್ ಇಂಗ್ಲಿಷ್ ಮೀಡಿಯಂ ಶಾಲೆಯ ಸಿಬ್ಬಂದಿ ಲಕ್ಷ್ಮೀ ಶಿವರಾಮ ನಾಯ್ಕ ಕುಟುಂಬಕ್ಕೆ ಶಾಲೆಯ ಆಡಳಿತ ಮಂಡಳಿ ಮಾನವೀಯ ನೆರವು (Humanitarian aid) ನೀಡಿದೆ.

Read More

Jan Dhan Yojana/ ಜನಧನ ಯೋಜನೆ ಸಾಲದ ಆಮಿಷಕ್ಕೆ ₹೬೮.೫೮ ಲಕ್ಷ ಕಳಕೊಂಡ ಭಟ್ಕಳದ ಮಹಿಳೆ

ಪ್ರಧಾನ ಮಂತ್ರಿ ಜನಧನ ಯೋಜನೆಯಡಿ (Jan Dhan Yojana) ಕಡಿಮೆ ಬಡ್ಡಿದರದಲ್ಲಿ ಸಾಲ ಮಂಜೂರು ಮಾಡಿಕೊಡುವುದಾಗಿ ನಂಬಿಸಿ ವಂಚಿಸಿದ ಆರೋಪದಡಿ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

Video News

Loading...
error: Content is protected !!