Category: ಸ್ಥಳೀಯ

Green flag/ ಹಸಿರು ಬಾವುಟ ವಿವಾದ: ಕಾನೂನು ಕ್ರಮಕ್ಕೆ ಒತ್ತಾಯ

ಹಸಿರು ಬಾವುಟವನ್ನು (Green flag) ನಗರಸಭೆ ಅಧಿಕಾರಿಗಳು ತೆರವುಗೊಳಿಸಿದ ಬಳಿಕ, ಕೆಲ ಕೀಡಿಗೇಡಿಗಳು ಮತ್ತೆ ಅದೇ ಸ್ಥಳದಲ್ಲಿ ಕಾನೂನು ಮೀರಿ ಹಸಿರು ಬಾವುಟ ಹಾರಿಸಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಆಗ್ರಹಿಸಿದ್ದಾರೆ.

Read More

Women’s Day/ ಜ್ಞಾನೇಶ್ವರಿ ಮಹಿಳಾ ಮಂಡಳಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ 

ಭಟ್ಕಳದ ಸೋನಾರಕೇರಿಯ ದೈವಜ್ಞ ಸಭಾಭವನದಲ್ಲಿ ಜ್ಞಾನೇಶ್ವರಿ ಮಹಿಳಾ ಮಂಡಳಿಯ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ (Women’s Day) ವಿಜೃಂಭಣೆಯಿಂದ ಜರುಗಿತು.

Read More

PhD degree/ ಪಿಎಚ್‌ಡಿ ಪದವಿ ಸ್ವೀಕರಿಸಿದ ವಸಿಮ್ ಅಹ್ಮದ್ ಹಲ್ವೆಗರ್ 

ಭಟ್ಕಳ AITMನ ಸಹಾಯಕ ಪ್ರಾಧ್ಯಾಪಕ ವಸಿಮ್ ಅಹ್ಮದ್ ಹಲ್ವೆಗರ್ ಅವರಿಗೆ ಮಂಗಳೂರಿನ (Mangaluru) ಶ್ರೀನಿವಾಸ ವಿಶ್ವವಿದ್ಯಾಲಯವು ಪಿಎಚ್‌ಡಿ ಪದವಿ (PhD degree) ನೀಡಿದೆ.

Read More

Makkala Santhe/ ವಿದ್ಯಾಂಜಲಿ ಪಬ್ಲಿಕ್ ಶಾಲೆಯಲ್ಲಿ ಗಮನ ಸೆಳೆದ ಮಕ್ಕಳ ಸಂತೆ

ಭಟ್ಕಳದ ವಿದ್ಯಾಂಜಲಿ ಪಬ್ಲಿಕ್ ಶಾಲೆಯ ಆವರಣದಲ್ಲಿ ಆಯೋಜಿಸಿದ್ದ ಮಕ್ಕಳ ಸಂತೆಯಲ್ಲಿ (Makkala Santhe) ದಿನಪತ್ರಿಕೆಗಳು, ಕನ್ನಡ ಪುಸ್ತಕಗಳ ಮಾರಾಟ ಜನರ ಗಮನ ಸೆಳೆಯಿತು.

Read More

Video News

Loading...
error: Content is protected !!