ಭಟ್ಕಳ: ಮುರುಡೇಶ್ವರಕ್ಕೆ (Murudeshwara) ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ (Bengaluru) ಕುಟುಂಬದ ಮೇಲೆ ಸಮುದ್ರದ ಅಲೆ ದಾಳಿ ನಡೆಸಿ ಎಂಟು ವರ್ಷದ ಬಾಲಕನೊಬ್ಬ ಪ್ರಾಣ ಕಳೆದುಕೊಂಡ (boy died) ದುರ್ಘಟನೆ ಸೋಮವಾರ ನಡೆದಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಬೆಂಗಳೂರು ಬಿದರಳ್ಳಿಯ ಕೆ. ರವಿ ರೆಡ್ಡಿ (೩೯) ತಮ್ಮ ಕುಟುಂಬ ಸಮೇತರಾಗಿ ಸೆಪ್ಟೆಂಬರ್ ೨೧ರ ರಾತ್ರಿ ಮುರ್ಡೇಶ್ವರಕ್ಕೆ ಬಂದು ತಂಗಿದ್ದರು. ಸೋಮವಾರ ಬೆಳಿಗ್ಗೆ ದೇವಸ್ಥಾನದ ಎಡಬದಿಯ ಕಡಲ ತೀರದಲ್ಲಿ ಆಟವಾಡುತ್ತಿದ್ದಾಗ ಭಾರಿ ಅಲೆ ಅಪ್ಪಳಿಸಿತು. ಅಲೆಯಲ್ಲಿ ಸಿಲುಕಿದ ವಸಂತಾ ಕೆ (೨೭) ಅಸ್ವಸ್ಥಳಾಗಿ ಆರೆನ್ನೆಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ರವಿ ರೆಡ್ಡಿಯವರ ಕಿರಿಯ ಮಗ ಕೃತಿಕ್ (8) ಅಲೆಯ ಹೊಡೆತಕ್ಕೆ ತತ್ತರಿಸಿ ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾನೆ (boy died).
ಇದನ್ನು ಓದಿ: cooperative leader/ ಭಟ್ಕಳ ಕಸಾಪದಿಂದ ಸಹಕಾರಿ ಧುರೀಣ ಈರಪ್ಪ ಗರ್ಡೀಕರಗೆ ಗೌರವ ಸನ್ಮಾನ
ಘಟನೆಯ ಕುರಿತು ಮುರ್ಡೇಶ್ವರ (Murdeshwar) ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು (case filed), ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಇದನ್ನು ಓದಿ: ration rice/ ಪಡಿತರ ಅಕ್ಕಿ ಸಾಗಿಸುತ್ತಿದ್ದ ವ್ಯಕ್ತಿ ಬಂಧನ



