ಭಟ್ಕಳ: ತಾಲೂಕಿನ ಮುರುಡೇಶ್ವರದ (murudeshwar) ಆರ್ ಎನ್ ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ (RNS PU College) ದ್ವಿತೀಯ ಪಿಯುಸಿ (second PUC) ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವು (Farewell ceremony) ಯಶಸ್ವಿಯಾಗಿ ನೆರವೇರಿತು.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಕಾರ್ಯಕ್ರಮಕ್ಕೆ (Farewell ceremony) ಮುಖ್ಯ ಅತಿಥಿಯಾಗಿ ಹೊನ್ನಾವರ (Honnavar) ತಾಲೂಕಿನ ಗುಣವಂತೆಯ ಕರಾವಳಿ ಪ್ರೌಢಶಾಲೆ ಶಿಕ್ಷಕ ಪಿ ಜಿ ಲಿಂಗೋಜಿ ಆಗಮಿಸಿದ್ದರು. ವಾರ್ಷಿಕ ಪರೀಕ್ಷೆಗೆ ಸನಿಹದಲ್ಲಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಗೂ ಮುಂದಿನ ಭವಿಷ್ಯಕ್ಕೆ ಸಂಬಂಧಪಟ್ಟಂತೆ ಪ್ರೇರಣಾದಾಯಕ ಮಾತುಗಳನ್ನಾಡಿದರು.

ಇದನ್ನು ಓದಿ: premier league/ ಭಟ್ಕಳ ಟೀಚರ್ಸ್ ಪ್ರೀಮಿಯರ್ ಲೀಗ್ – ಮನವಿ ತಂಡಕ್ಕೆ ಚಾಂಪಿಯನ್ ಕಿರೀಟ

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಅಶ್ವಿನಿ ಶೇಟ ವಹಿಸಿದ್ದರು. ಕಾರ್ಯಕ್ರಮದಲ್ಲಿ ಎಲ್ಲಾ ಉಪನ್ಯಾಸಕರು, ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪ್ರಥಮ ವರ್ಷದ ವಿದ್ಯಾರ್ಥಿಗಳು ಕಾರ್ಯಕ್ರಮ ಆಯೋಜಿಸಿದ್ದರು

ಇದನ್ನು ಓದಿ: Indira canteen/ ಭಟ್ಕಳದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ