ಭಟ್ಕಳ: ಕನ್ನಡ ಸಂಸ್ಕೃತಿ ಇಲಾಖೆಯವರು ಬೆಂಗಳೂರಿನಲ್ಲಿ (Bengaluru) ನಡೆಸಿದ ಚಿತ್ರಕಲೆ (painting) ಸ್ಪರ್ಧೆಯಲ್ಲಿ ಉತ್ತರ ಕನ್ನಡ (Uttara Kannada) ಜಿಲ್ಲೆಯ ಭಟ್ಕಳ (Bhatkal) ತಾಲೂಕಿನ ಶಿರಾಲಿ ಚಿತ್ರಾಪುರದ ಶ್ರೀವಲಿ ಪ್ರೌಢಶಾಲೆಯ ವಿದ್ಯಾರ್ಥಿ ಹರ್ಷದ ಮಂಜು ಗೊಂಡ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ರೂ ೧೫೦೦೦ ನಗದು ಬಹುಮಾನ ಪಡೆದಿದ್ದಾನೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಚಿತ್ರಕಲೆ ( painting) ಶಿಕ್ಷಕ ಸಂಜಯ ಗುಡಿಗಾರ ಮಾರ್ಗದರ್ಶನ ನೀಡಿರುತ್ತಾರೆ. ಇವನಿಗೆ ಆಡಳಿತ ಮಂಡಳಿ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮುಖ್ಯೋಧ್ಯಾಪಕರು, ಶಿಕ್ಷಕ ವೃಂದ ಹಾಗೂ ಊರ ನಾಗರಿಕರು ಅಭಿನಂದನೆ ಸಲ್ಲಿಸಿದ್ದಾರೆ.

Alfa/ ಹೇಮಂತ್ ಕುಮಾರ್ ಕನ್ನಡ ಚಿತ್ರರಂಗಕ್ಕೆ‌ ಅಬ್ಬರದ ಎಂಟ್ರಿ