ಬೆಳಗಾವಿ (Belagavi): ಮೀನು ಹಿಡಿಯಲು ಹೋಗಿ ನೀರು ಪಾಲಾಗಿದ್ದ ಮೂವರಲ್ಲಿ ಇಬ್ಬರು ಬಾಲಕರ ಮೃತ ದೇಹ ಪತ್ತೆಯಾಗಿದೆ (Followup).

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಬೆಳಗಾವಿಯ ಹುಕ್ಕೇರಿ (Hukkeri) ತಾಲೂಕಿನ ಬೆನಕನಹೊಳಿ ಗ್ರಾಮದ ಘಟಪ್ರಭಾ (Ghataprabha) ನದಿಯಲ್ಲಿ ಮೃತದೇಹ ಪತ್ತೆಯಾಗಿದೆ. ಬೆನಕನಹೊಳಿ ಗ್ರಾಮದ ರಮೇಶ್ ಅಂಬಲಿ (14) ಯಲ್ಲಪ್ಪ ಅಂಬಲಿ (12) ಮೃತದೇಹ ಪತ್ತೆಯಾಗಿದೆ. ಲಕ್ಷ್ಮಣರಾಮ ಅಂಬಲಿ (49)‌‌ಗಾಗಿ ಶೋಧಕಾರ್ಯ ಮುಂದುವರಿದಿದೆ (Followup).

ಈ ಸುದ್ದಿಯ ವಿಡಿಯೋವನ್ನು ಯೂಟ್ಯೂಬ್ ಚಾನೆಲ್ಇನ್ಸ್ಟಾಗ್ರಾಂನಲ್ಲಿ ಮತ್ತು ಫೇಸ್‌ಬುಕ್‌ ನಲ್ಲಿ ವೀಕ್ಷಿಸಬಹುದು.

ವಿಡಿಯೋ ಸಹಿತ ಇದನ್ನೂ ಓದಿ : ಮೀನು ಹಿಡಿಯಲು ಹೋಗಿದ್ದ ತಂದೆ, ಮಕ್ಕಳು ನೀರುಪಾಲು