ಭಟ್ಕಳ : ಉತ್ತರ ಕನ್ನಡ, ಶಿವಮೊಗ್ಗ ಸೇರಿದಂತೆ ಸುತ್ತಮುತ್ತಲಿನ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ(forecast) ನೀಡಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಮುಂದಿನ 3 ಗಂಟೆಗಳಲ್ಲಿ ಉತ್ತರ ಕನ್ನಡ, ಹಾವೇರಿ, ಬೆಳಗಾವಿ, ಧಾರವಾಡ, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ 40-50 ಕಿಮೀ ವೇಗದಲ್ಲಿ ನಿರಂತರ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಬೆಂಗಳೂರಿನ ಭಾರತೀಯ ಹವಾಮಾನ ಕೇಂದ್ರ ಮುನ್ಸೂಚನೆ(forecast) ನೀಡಿದೆ.
ಇದನ್ನೂ ಓದಿ : ಜಿಪಂ ಮಾಜಿ ಸದಸ್ಯ ಎಂ ಎಂ ನಾಯ್ಕ ಜಾಲಿ ನಿಧನ