ಕಾರವಾರ (Karwar): ವಿಧಾನ ಪರಿಷತ್ ಮಾಜಿ ಸದಸ್ಯೆ (former MLC) ಶುಭಲತಾ ಅಸ್ನೋಟಿಕರ್ (Shubhalata Asnotikar) ಕಾರವಾರದ (Karwar) ಅವರ ನಿವಾಸದಲ್ಲಿ ಬುಧವಾರ ಸಂಜೆ ನಿಧನರಾದರು (passes away)

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಶುಭಲತಾ ರವರು ಹಲವು ತಿಂಗಳಿಂದ ಚಿಕಿತ್ಸೆ ಪಡೆಯುತಿದ್ದರು. ಶಾಸಕರಾಗಿದ್ದ ಪತಿ ವಸಂತ ಅಸ್ನೋಟಿಕರ ದುಷ್ಕರ್ಮಿಗಳಿಂದ ಹತ್ಯೆಯಾದ ನಂತರ ಅವರು ವಿಧಾನ ಪರಿಷತ್ ಸದಸ್ಯರಾಗಿದ್ದರು. ನಾಳೆ ಮೃತರ ಅಂತ್ಯಕ್ರಿಯೆ ನಡೆಯುವ ಸಾಧ್ಯತೆಯಿದೆ.

ವಿಡಿಯೋ ಸಹಿತ ಇದನ್ನೂ ಓದಿ : Shiruru landslide/ ಲಾರಿ ಸಹಿತ ಚಾಲಕನ ಮೃತದೇಹ ಪತ್ತೆ