ಕಾರವಾರ (Karwar): ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಉತ್ತರ ಕನ್ನಡ (Uttara Kannada) ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯರ (Mankal Vaidya) ಅಧ್ಯಕ್ಷತೆಯಲ್ಲಿ ಜನತಾ ದರ್ಶನ (Janatha Darshan) ಕಾರ್ಯಕ್ರಮ ಆಯೋಜಿಸಲಾಗಿದೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಜೂ ೨೪ರಂದು ಮಧ್ಯಾಹ್ನ ೩ ಗಂಟೆಗೆ ಭಟ್ಕಳ (Bhatkal) ಸಚಿವರ ಕಚೇರಿಯಲ್ಲಿ ಹಾಗೂ ಜೂ ೨೫ರಂದು ಮಧ್ಯಾಹ್ನ ೩ ಗಂಟೆಗೆ ಹೊನ್ನಾವರ (Honnavar) ಸಚಿವರ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಜನತಾ ದರ್ಶನ (Janatha Darshan) ಕಾರ್ಯಕ್ರಮದಲ್ಲಿ ಜಿಲ್ಲೆಯ ಹಾಗೂ ಕ್ಷೇತ್ರದ ಜನರು ಸಚಿವರನ್ನು ಭೇಟಿ ಮಾಡಿ, ತಮ್ಮ ಸಮಸ್ಯೆಗಳನ್ನು ತಿಳಿಸಿ ಅಹವಾಲುಗಳನ್ನು ನೀಡಬಹುದಾಗಿದೆ.

ಇದನ್ನು ಓದಿ: dress code/ ಅರೆಬರೆ ಬಟ್ಟೆ ಧರಿಸಿದರೆ ಪ್ರವೇಶವಿಲ್ಲ !